ಕಂದಾಯ ಪರಿಷ್ಕರಣೆಗೆ ಸೂಕ್ತ ನಿರ್ಧಾರ: ಶೆಟಿ

Team Udayavani, Mar 17, 2020, 4:10 PM IST

cm-tdy-1

ಶೃಂಗೇರಿ: ಕಂದಾಯ ಪರಿಷ್ಕರಣೆ ಬಗ್ಗೆ ಮಾ. 20 ರಂದು ಗ್ರಾಪಂ ವಿಶೇಷ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ರಾಜೇಶ್‌ ಶೆಟ್ಟಿ ಹೇಳಿದರು.

ವಿದ್ಯಾರಣ್ಯಪುರ ಗ್ರಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ ಜನರ ಸಮಸ್ಯೆ ಅರಿವಿದ್ದು, ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.

ಪಪಂ ಸದಸ್ಯ ಎಚ್‌.ಎಸ್‌. ವೇಣುಗೋಪಾಲ್‌ ಮಾತನಾಡಿ, ಗ್ರಾಮಸ್ಥರು ಮನೆ ನಿರ್ಮಿಸಿಕೊಂಡು ಅದರಲ್ಲಿಯೇ ವಾಸವಿದ್ದರೂ, ಗ್ರಾಪಂ ಅವರಿಗೆ ಕಂದಾಯ ಪರಿಷ್ಕರಣೆ ಮಾಡುವಲ್ಲಿ ವಿಳಂಬ ನೀತಿಮಾಡುತ್ತಿದೆ. ಶೀಘ್ರವೇ ಕಂದಾಯ ಪರಿಷ್ಕರಣೆ ಮಾಡಿ, ಮೇಲ್ಚಾವಣಿ ಪರವಾನಿಗೆ ನೀಡಿ, ಗ್ರಾಮಸ್ಥರಿಗೆ ಆಗಿರುವ ತೊಂದರೆಯನ್ನು ಸರಿಪಡಿಸಿಕೊಡಬೇಕು ಎಂದರು.

ತಾಪಂ ಇಒ ಸುದೀಪ್‌ ಮಾತನಾಡಿ, ಸರಕಾರದ ಆದೇಶದ ಪ್ರಕಾರ 9 ಗ್ರಾಪಂನಲ್ಲಿ ನೂತನವಾಗಿ ಮನೆ ನಿರ್ಮಿಸಿ ವಾಸವಿರುವ ನಿವಾಸಿಗಳಿಗೆ ಕಂದಾಯ ಪರಿಷ್ಕರಣೆ ಮಾಡುವ ಆದೇಶವನ್ನು ಈಗಾಗಲೇ ತಾಪಂ ವತಿಯಿಂದ ನೀಡಲಾಗಿದೆ. ಹಾಗಾಗಿ ಸರಕಾರದ ನಿಬಂಧನೆಗೆ ಒಳಪಟ್ಟು ಕಂದಾಯ ಪರಿಷ್ಕರಣೆ ಹಾಗೂ ಪರವಾನಗಿ ನೀಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೂ ಮುನ್ನ ಗ್ರಾಮಸ್ಥರು ಕಂದಾಯ ಪರಿಷ್ಕರಣೆ ಮಾಡಲು ಒತ್ತಾಯಿಸಿದರು.

ತಾಪಂ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್‌ ಮಾತನಾಡಿ, ನಿವೇಶನ ನಿವೇಶನರಹಿತರಿಗೆ ನಿವೇಶನ ನೀಡಬೇಕು. ನಿವೇಶನವನ್ನು ಮಂಜೂರು ಮಾಡದೇ ಸಮಸ್ಯೆ ತೀವ್ರವಾಗಿದೆ ಎಂದರು.

ತಾಪಂ ಸದಸ್ಯೆ ಶಿಲ್ಪಾ ಮಂಜುನಾಥ್‌, ಬಿಜೆಪಿ ಮುಖಂಡರಾದ ರತ್ನಾಕರ್‌, ನರೇಂದ್ರ ಹೆಗ್ಡೆ, ಪ್ರವೀಣ್‌ ಪೂಜಾರಿ, ತಿಪ್ಪನಮಕ್ಕಿ ವಿಜಯ, ಸಂಕ್ಲಾಪುರ ಮಂಜುನಾಥ್‌, ಪಪಂ ಸದಸ್ಯ ರತ್ನಾಕರ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಪೇಂದ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.