ಭಗವಾನ್‌ಗೆ ನೀಡಿದ ಭದ್ರತೆ ಹಿಂಪಡೆಯಲು ಆಗ್ರಹ


Team Udayavani, Jan 4, 2019, 11:32 AM IST

chikk.jpg

ಭದ್ರಾವತಿ: ಹಿಂದೂ ಧರ್ಮೀಯರ ಆರಾಧ್ಯ ದೈವ ಶ್ರೀರಾಮ- ಸೀತೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ
ಭಗವಾನ್‌ಗೆ ನೀಡಿರುವ ಭದ್ರತೆಯನ್ನು ಸರ್ಕಾರ ಹಿಂಪಡೆದು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ವಿಶ್ವಹಿಂದೂ ಪರಿಷತ್‌ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಹೇಳಿದರು.

ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್‌ ವಿರುದ್ಧ ಗುರುವಾರ ವಿಶ್ವಹಿಂದೂ ಪರಿಷತ್‌ ತಾಲೂಕು ಶಾಖೆ ಮತ್ತು ಹಿಂದೂ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿ ತಾಲೂಕು ಕಚೇರಿ ಮುಂದೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
 
 ಭಗವಾನ್‌ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮೀಯರ ದೇವರಾದ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್‌ ಬಲವಾಗಿ ಖಂಡಿಸುತ್ತದೆ. ಇಂತಹ ವ್ಯಕ್ತಿಯ ಬೇಜವಾಬ್ದಾರಿ ಮಾತುಗಳಿಂದ ಸಮಾಜದಲ್ಲಿ ಅಶಾಂತಿ ಅಸಹನೆ ಹೆಚ್ಚುತ್ತದೆ.

ಈತನ ಮಾತುಗಳಿಂದ ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ವಿಕೃತ ಮನಸ್ಸಿನ ಭಗವಾನ್‌ಗೆ ಸರ್ಕಾರ ರಕ್ಷಣೆಗಾಗಿ ಮಾಡಿರುವ ಖರ್ಚನ್ನು ಆತನಿಂದ ವಸೂಲಿ ಮಾಡಬೇಕು. ಈ ರೀತಿ ಹಿಂದೂ ಧರ್ಮದ ದೇವರ ಬಗ್ಗೆ ಅಸಡ್ಡೆಯಾಗಿ ಮಾತನಾಡುವವರ ಬಗ್ಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಪರಿಷತ್‌ ಮುಖಂಡ ಓಂಕಾರಪ್ಪ ಮಾತನಾಡಿ, ಹಿಂದೂ ರಾಷ್ಟ್ರ ರಾಮನ ಪರಮ ಪವಿತ್ರ ಭೂಮಿ. ಇಂತಹ ನೆಲದಲ್ಲಿ ನಿಂತು ರಾಮನ ಬಗ್ಗೆ ವಿಕೃತವಾಗಿ ಮಾತನಾಡುವ ಭಗವಾನ್‌ನಂತಹ ವಿಕೃತ ಸ್ವಭಾವದ ವ್ಯಕ್ತಿಗಳು ದೇಶದ ಶಾಂತಿ- ಸುವ್ಯವಸ್ಥೆಗೆ ಮಾರಕ. ಅಂತಹ ವ್ಯಕಿಗಳ ಸಂಸ್ಥೆಗಳ ಬಗ್ಗೆ ಪ್ರತಿಯೊಬ್ಬ ಹಿಂದೂ ಸೆಟೆದು ನಿಂತಿ ಪ್ರತಿಭಟಿಸುವುದು ಪರಮ ಕರ್ತವ್ಯ ಎಂದರು.
 
ಸಭೆಯಲ್ಲಿ ಮುಖಂಡರಾದ ಧರ್ಮಪ್ರಸಾದ್‌, ಬಿ.ಕೆ. ಶ್ರೀನಾಥ್‌, ರಾಮಚಂದ್ರ, ಆರ್‌.ಎಸ್‌. ಶೋಭ, ಹೇಮಾವತಿ, ವಿಶ್ವನಾಥ ರಾವ್‌, ಸುನೀಲ, ಸೋಮಯಾಜಿ, ಕಾ.ರ. ನಾಗರಾಜ್‌ ಮುಂತಾವದವರು ಭಾಗವಹಿಸಿ ಮಾತನಾಡಿದರು. ರಂಗಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. 

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.