Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
Team Udayavani, Jun 29, 2024, 4:14 PM IST
ಚಿಕ್ಕಮಗಳೂರು: ಮಹಾಮಾರಿ ಡೆಂಗ್ಯೂಗೆ ಕಾಫಿನಾಡಿನಲ್ಲಿ ಬಾಲಕಿಯೋರ್ವಳು ಬಲಿಯಾಗಿದ್ದಾಳೆ.
ಮೃತ ಬಾಲಕಿಯನ್ನು ಕಡೂರು ತಾಲೂಕಿನ ಸಖರಾಯಪಟ್ಟಣದ ಸಾನಿಯಾ(೬ವರ್ಷ) ಎನ್ನಲಾಗಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾನಿಯಾ ಸಾವನ್ನಪ್ಪಿದ್ದು, ಬಾಲಕಿಯ ಪೋಷಕರು ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ, ಇಲ್ಲವಾದರೆ ಸರ್ಕಾರಕ್ಕೆ ಜನ ಛೀಮಾರಿ ಹಾಕುತ್ತಾರೆ ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸಾನಿಯಾ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Gujarat: ಭಾರೀ ಮಳೆಗೆ ರಾಜ್ ಕೋಟ್ ಏರ್ ಪೋರ್ಟ್ ಟರ್ಮಿನಲ್ ನ ಕೆನೋಪಿ ಕುಸಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.