Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Team Udayavani, Mar 18, 2024, 9:08 PM IST
ಕೊಟ್ಟಿಗೆಹಾರ:ದೇವರಮನೆಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತತ್ ಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಜಖಂಗೊಂಡಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್ಐ ಎನ್.ಕೆ.ಓಮನಾ, ಪೊಲೀಸ್ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.