ಕೋವಿಡ್ ಕೇರ್ ಸೆಂಟರ್ ತೆರೆದ ನಾಲ್ಕೇ ದಿನಕ್ಕೆ ವೈದ್ಯರ ವರ್ಗಾವಣೆ : ಸಾರ್ವಜನಿಕರ ಆಕ್ರೋಶ
Team Udayavani, May 30, 2021, 8:28 PM IST
ಚಿಕ್ಕಮಗಳೂರು : ಜಿಲ್ಲೆಯ ಕಳಸ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ನಾಲ್ಕು ದಿನ ಕಳೆಯುವಷ್ಟರಲ್ಲಿ ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲಾ ಕೇಂದ್ರದಿಂದ 90 ಕಿಲೋಮೀಟರ್ ದೂರದಲ್ಲಿರುವ ಕಳಸ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಕಳೆದ 4 ದಿನಗಳ ಹಿಂದೆ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಪರಿಷತ್ ಉಪಸಭಾಪತಿ ಪ್ರಾಣೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್, ಸ್ಥಳೀಯ ಶಾಸಕರು ಭಾಗವಹಿಸಿದ್ದರು.
ಕೇಂದ್ರ ಉದ್ಘಾಟನೆಗೊಂಡು ಇನ್ನೂ ಒಂದು ವಾರ ಕಳೆಯುವ ಮುಂಚೆನೆ ಇಲ್ಲಿಯ ವೈದ್ಯ ಡಾ.ಅನುಗೌರಿ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ವೈದ್ಯರಿಲ್ಲದೆ ಕಳಸ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುವಂತಾಗಿದೆ. ಕೋವಿಡ್ ಸಂದರ್ಭದಲ್ಲಿ ಇದ್ಧ ಒಬ್ಬ ವೈದ್ಯರನ್ನು ವರ್ಗಾವಣೆ ಮಾಡಿರುವುದರ ವಿರುದ್ಧ ಜನಸಾಮಾನ್ಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.