Charmadi: ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಉರುಳಿದ ಟಿಪ್ಪರ್…
Team Udayavani, Jan 13, 2024, 9:57 AM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.
ಇದನ್ನೂ ಓದಿ: Tragedy: ಮಕ್ಕಳ ಕಳ್ಳರೆಂದು ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.