ಸಂಭ್ರಮದ ದುರ್ಗಾಂಬಾ ಮಹಾರಥೋತ್ಸವ

Team Udayavani, Mar 22, 2021, 8:40 PM IST

Sharada peeta

ಶೃಂಗೇರಿ: ಶ್ರೀ ಶಾರದಾ ಪೀಠದ ಶಕ್ತಿ ದೇವತೆಯಾದ ಶ್ರೀ ದುರ್ಗಾಂಬಾ ಮಹಾರಥೋತ್ಸವವು ಭಕ್ತ ಸಮೂಹದ ಜಯಘೋಷದೊಂದಿಗೆ ಭಾನುವಾರ ದುರ್ಗಾ ದೇವಸ್ಥಾನದಲ್ಲಿ ನಡೆಯಿತು.

ಈ ರಥೋತ್ಸವವು ಶ್ರೀ ಶಾರದಾ ಪೀಠದಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ದುರ್ಗಾಂಬಾ ರಥೋತ್ಸವಕ್ಕೆ ಸಹಸ್ರಾರು ಭಕ್ತಾದಿಗಳು ಗ್ರಾಮೀಣ ಪ್ರದೇಶದಿಂದ ಆಗಮಿಸುವುದು ವಿಶೇಷವಾಗಿದೆ. ಶಾರ್ವರಿ ಸಂವತ್ಸರದ ಪಾಲ್ಗುಣ ಶುಕ್ಲ ಪಕ್ಷ ಅಷ್ಟಮಿ ಮೃಗಶಿರ ನಕ್ಷತ್ರದಂದು ಆಗಮೋಕ್ತ ವಿಧಾನದಂತೆ ನಡೆಯುವ ಈ ಮಹಾರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತರು ಆಗಮಿಸಿದ್ದರು.

ಶ್ರೀ ದುರ್ಗಮ್ಮನವರ ರಥೋತ್ಸವದ ಅಂಗವಾಗಿ ಬೆಳಗ್ಗೆ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ದುರ್ಗಾ ಸಪ್ತಶತಿ ಪಾರಾಯಣ, ತುಲಾಭಾರ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಿತು. ಚಂಡಿ ಪಾರಾಯಣದ ನಂತರ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಮಹಾಮಂಗಳಾರತಿ ನಡೆಯಿತು.ನಂತರ ದುರ್ಗಾಂಬಾ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಮೂರು ಪ್ರದಕ್ಷಿಣೆ, ಬಲಿಪೂಜೆ ನಡೆಯಿತು.

ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ದುರ್ಗಾ ದೇವಸ್ಥಾನಕ್ಕೆ ಕೆರೋಡಿ, ಸಾರದಬಾಗಿಲು, ಹೆಮ್ಮನೆ ಮೂಲಕ ದುರ್ಗಾದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು.

ದಾರಿಯಲ್ಲಿ ಭೋವಿ ಸಮಾಜದವರು ಮತ್ತಿತರ ಭಕ್ತರು ಜಗದ್ಗುರುಗಳಿಗೆ ಫಲಪುಷ್ಪ ಸಮರ್ಪಿಸಿದರು. ರಥವನ್ನು ದೇವಸ್ಥಾನದಿಂದ ಅಲ್ಪ ದೂರದವರೆಗೆ ಎಳೆದು ನಿಲ್ಲಿಸಲಾಯಿತು. ಭಕ್ತರ ಜಯಘೋಷ, ಸದ್ವಿದ್ಯಾ ಸಂಜೀವಿನಿ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಿತು.

ರಥೋತ್ಸವದಲ್ಲಿ ಆನೆ, ಅಶ್ವ, ಛತ್ರಚಾಮರ, ಮಕರ ತೋರಣ, ವಾದ್ಯಮೇಳಗಳು ಉತ್ಸವದ ಮೆರುಗನ್ನು ಹೆಚ್ಚಿಸಿತು. ಶ್ರೀಮಠದ ಅ ಧಿಕಾರಿಗಳಾದ ವಿ.ಆರ್‌. ಗೌರಿಶಂಕರ್‌, ಶ್ರೀಪಾದರಾವ್‌, ಶಿವಶಂಕರ ಭಟ್‌, ಗೋಪಾಲಕೃಷ್ಣ, ರಾಮಕೃಷ್ಣಯ್ಯ ಇದ್ದರು. ರಥೋತ್ಸವದ ಧಾರ್ಮಿಕ ವಿ ಧಿ- ವಿಧಾನಗಳು ಶ್ರೀಮಠದ ಪುರೋಹಿತರಾದ ಕೃಷ್ಣಭಟ್‌, ಶಿವಕುಮಾರ ಶರ್ಮ ಅವರ ನೇತೃತ್ವದಲ್ಲಿ ನಡೆಯಿತು.

ರಥೋತ್ಸವದ ಅಂಗವಾಗಿ ಶ್ರೀ ದುಗಾಂಬಾ ಸನ್ನಿ ಧಿಯಲ್ಲಿ ತಳಿರು ತೋರಣ, ವಿದ್ಯುದ್ದೀಪಾಲಂಕಾರ, ಬಾಳೆಕಂಬ, ರಂಗೋಲಿ ಹಾಕುವುದರ ಮೂಲಕ ಮೆರಗು ಹೆಚ್ಚಿತು. ¤ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಇದ್ದರು. ಜಾತ್ರೆಯ ಅಂಗವಾಗಿ ರಸ್ತೆಯ ಎರಡು ಬದಿಯಲ್ಲಿ ವಿವಿಧ ಅಂಗಡಿಗಳು ತೆರೆದಿದ್ದವು. ಸಹಸ್ರಾರು ಭಕ್ತಾದಿಗಳು ಮಧ್ಯಾಹ್ನದ ಭೋಜನ ಸ್ವೀಕರಿಸಿದರು. ರಥೋತ್ಸವದ ನಂತರ ಸಾಮಾನ್ಯ ಮಳೆಯಾಯಿತು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.