Elephant: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಣಿಸಿಕೊಂಡ ಒಂಟಿ ಸಲಗ… ಭಯಭೀತರಾದ ಪ್ರಯಾಣಿಕರು
Team Udayavani, Sep 10, 2024, 8:58 AM IST
ಮೂಡಿಗೆರೆ: ತಿಂಗಳ ಹಿಂದೆ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆ ಇದೀಗ ಮತ್ತೆ ಪ್ರತ್ಯಕ್ಷಗೊಂಡಿದೆ. ರಾತ್ರಿ ಹೊತ್ತು ಘಾಟಿ ತಿರುವಿನಲ್ಲಿ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ಬಿಂದಾಸ್ ಓಡಾಟ, ವಾಹನಗಳ ಸಮೀಪವೇ ಸಲಗದ ಓಡಾಟ, ಯಾರಿಗೂ ತೊಂದರೆ ಕೊಡದೆ ಓಡಾಡಿದ ಆನೆ, ಇದನ್ನು ಕಂಡು ವಾಹನಗಳನ್ನ ನಿಲ್ಲಿಸಿ ನಿಧಾನವಾಗಿ ಮುಂದೆ ಸಾಗಿದ ವಾಹನ ಸವಾರರು. ಕಳೆದ ಮೂರೂ ನಾಲ್ಕು ತಿಂಗಳಿಂದ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನಿತ್ಯ ಪ್ರಯಾಣಿಕರಿಗೆ ಕಾಣಿಸಿಕೊಳ್ಳುತ್ತಿದ್ದ ಕಾಡಾನೆ ಇದೀಗ ಮತ್ತೆ ಪ್ರತ್ಯಕ್ಷಗೊಂಡಿದೆ.
ಇದನ್ನೂ ಓದಿ: Crocodile: ದಾಂಡೇಲಿಯ ಗ್ಯಾರೇಜಿನಲ್ಲಿತ್ತು ಹತ್ತು ಅಡಿ ಉದ್ದದ ಮೊಸಳೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.