Kottigehara: ಅಬಕಾರಿ ದಾಳಿ, 100 ಲೀ. ಬೆಲ್ಲದ ಕೊಳೆ ಹಾಗೂ 5 ಲೀ. ಕಳ್ಳಬಟ್ಟಿ, ಪರಿಕರ ವಶ
Team Udayavani, Dec 19, 2023, 8:14 AM IST
ಕೊಟ್ಟಿಗೆಹಾರ: ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀ. ಸಾರಾಯಿ, 100 ಲೀ. ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಗಳಾದ ಸುರೇಶ್ ಕೆ., ಮಹಮ್ಮದ್ ಅಲಾವುದ್ದೀನ್ ಖಾನ್, ವಾಹನ ಚಾಲಕ ಅನೂಪ್ ಮತ್ತಿತರರು ಭಾಗವಹಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.