MUDA ಹಗರಣ ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಸಿಎಂಗೆ ಸಿ.ಟಿ. ರವಿ ಪತ್ರ
Team Udayavani, Jul 31, 2024, 12:31 AM IST
ಚಿಕ್ಕಮಗಳೂರು: ಮುಡಾ ನಿವೇಶನ ಹಗರಣ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ ಇರುವ ಆಡಳಿತ ಪಕ್ಷ, ವಿಪಕ್ಷಗಳ ಆರೋಪ, ಪ್ರಶ್ನೆಗಳಿಗೆ ಉತ್ತರಿಸುವ ಅತ್ಯುನ್ನತ ವೇದಿಕೆ ವಿಧಾನ ಮಂಡಲವಾಗಿದ್ದು, ಅಲ್ಲಿ ಪ್ರಶ್ನಿಸಲು, ಆರೋಪಿಸಲು ಅವಕಾಶ ನೀಡದೆ ಸದನದ ಹೊರಗೆ ಮುಡಾ ನಿವೇಶನ ಹಗರಣಕ್ಕೆ ಸಂಬಂ ಧಿಸಿದಂತೆ ಮತ್ತು ತಮ್ಮ ಸಾರ್ವಜನಿಕ ಬದುಕಿಗೆ ಸಂಬಂಧಿಸಿದಂತೆ ಅರ್ಧ ಸತ್ಯ ಮಾತ್ರ ಹೇಳಿರುವ ತಾವು, ಪೂರ್ಣ ಸತ್ಯವನ್ನು ತೆರೆದಿಡುವಂತೆ ಒತ್ತಾಯಿಸಿ ಬಹಿರಂಗವಾಗಿ ಪತ್ರ ಬರೆಯುತ್ತಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.