ಅಂಡರ್‌ಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

Team Udayavani, May 15, 2022, 4:33 PM IST

underpass

ತರೀಕೆರೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಾಣವಾಗುತ್ತಿರುವ ತುಮಕೂರು ಮತ್ತು ಹೊನ್ನಾವರ ರಸ್ತೆ ಅಗಲೀಕರಣ ಕಾಮಗಾರಿಯಲ್ಲಿ ಪಟ್ಟಣದ ದಳವಾಯಿ ಕೆರೆ ಕೋಡಿ ಮುಂಭಾಗದ ಬೈಪಾಸ್‌ ರಸ್ತೆಯಲ್ಲಿ ಅಂಡರ್‌ಪಾಸ್‌ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ರೈತ ಹಿತರಕ್ಷಣಾ ಸಮಿತಿ, ತಾಲೂಕು ನಾಗರಿಕರ ವೇದಿಕೆ ಮುಖಂಡರು ಮತ್ತು ಆ ಭಾಗದ ರೈತರು ಶನಿವಾರ ಕಾಮಗಾರಿ ಸ್ಥಳದಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ರಸ್ತೆ ಕಾಮಗಾರಿಗೆ ಅಡ್ಡಿಪಡಿಸಬೇಕೆನ್ನುವುದು ನಮ್ಮ ಉದ್ದೇಶವಲ್ಲ. ಅಂಡರ್‌ಪಾಸ್‌ ರಸ್ತೆ ನಿರ್ಮಾಣವಾಗದಿದ್ದರೆ ಈ ಭಾಗದಲ್ಲಿ ಜಮೀನು, ತೋಟ ಹೊಂದಿರುವ ಸಾವಿರಾರು ರೈತರು ಓಡಾಡಲು ರಸ್ತೆ ಸಂಪರ್ಕವೇ ಇಲ್ಲದಂತಾಗುತ್ತದೆ. ತರೀಕೆರೆ, ಇಂದಾವರ, ಜೋಡಿಗೋವಿಂದಪುರ, ಅಮ್ಮಣ್ಣಿಕಾವಲು, ಅತ್ತಿಗನಾಳು ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ದಾರಿ ಕಡಿತಗೊಳ್ಳಲಿದೆ. ಅಂಡರ್‌ಪಾಸ್‌ ರಸ್ತೆ ನಿರ್ಮಾಣವಾದರೆ ರೈತರಿಗೆ ಅನುಕೂಲವಾಗಲಿದೆ ಎಂದರು.

ಅಶೋಕ್‌ ಬಿಲ್ಡ್‌ಖಾನ್‌ ಕಂಟ್ರಾಕ್ಟ್‌ನ ಪ್ರಾಜೆಕ್ಟ್ ಮ್ಯಾನೇಜರ್‌ ಎಂ.ಎಸ್.ಎನ್‌. ರಾಜು ಮಾತನಾಡಿ, ರೈತರ ಬೇಡಿಕೆಯನ್ನು ಕಾಮಗಾರಿ ನಿರ್ವಹಣೆಯ ಉನ್ನತಾ ಧಿಕಾರಿಗಳ ಗಮನಕ್ಕೆ ತರಲಾಗುವುದು. ರೈತರು ಕೇಳುತ್ತಿರುವುದು ಸಮಂಜಸ ವಿಚಾರವಾಗಿದ್ದು, ಭಾರೀ ವಾಹನಗಳು ಓಡಾಡಿ ಈಗಾಗಲೇ ಹಾಳಾಗಿರುವ ರಸ್ತೆಯನ್ನು ಸರಿಪಡಿಸಲು ಮುಂದಾಗುತ್ತೇವೆ. ಅಂಡರ್‌ಪಾಸ್‌ ರಸ್ತೆ ನಿರ್ಮಿಸುವ ವಿಚಾರ ತೀರ್ಮಾನವಾಗಬೇಕಿದೆ ಎಂದು ತಿಳಿಸಿದರು.

ಮ್ಯಾಮ್ಕೊಸ್‌ ನಿರ್ದೇಶಕ ಆರ್‌. ದೇವಾನಂದ್‌, ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಟಿ.ಎಲ್. ರಮೇಶ್‌, ಪುರಸಭೆ ಮಾಜಿ ಅಧ್ಯಕ್ಷರಾದ ಗೊಲ್ಲರಹಳ್ಳಿ ಬಸವರಾಜ್‌, ಬೈಟು ರಮೇಶ್‌, ಸದಸ್ಯ ಚೇತನ್‌, ರೈತರಾದ ಟಿ.ಎಚ್. ಸತ್ಯಣ್ಣ, ಗಂಗಾಧರ್‌, ಬಸವರಾಜು ಇತರರು ಇದ್ದರು

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.