ಮೂಡಿಗೆರೆ: ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿ ಮಾಡುತ್ತಿದ್ದ ರೈತರ ಬಂಧನ

Team Udayavani, Oct 22, 2022, 11:11 AM IST

news8

ಮೂಡಿಗೆರೆ: ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತಕ್ಕೂ ಹೆಚ್ಚು ರೈತರನ್ನ ಬಂಧಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು ಐವತ್ತಕ್ಕೂ ಹೆಚ್ಚು ರೈತರ ಸಂಘದ ಕಾರ್ಯಕರ್ತರನ್ನ ಬಂಧಿಸಿದ್ದಾರೆ.

ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಗ್ರಾಮದ ರಸ್ತೆಯನ್ನು ದುರಸ್ಥಿ ಮಾಡುವಂತೆ ಕಳೆದ 7-8 ವರ್ಷಗಳಿಂದಲೂ ಮನವಿ ಮಾಡುತ್ತಿದ್ದರು. ಆದರೆ, ಶಾಸಕರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ, ರೈತ ಸಂಘದ ಸದಸ್ಯರು ಕೂಡಲೇ ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕ ಮನೆ ಮುಂದೆ ಧರಣಿ ಮಾಡುತ್ತಿದ್ದರು.

ಕಳೆದ ರಾತ್ರಿಯೂ ಶಾಸಕರ ಮನೆ ಮುಂದೆ ಧರಣಿ ಮಾಡಿದ್ದರು. ನಿನ್ನೆಯೂ ಕೂಡ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರನ್ನ ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧನ ವೇಳೆ ರೈತರು ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. 12 ವರ್ಷದಿಂದ ರಸ್ತೆ ದುರಸ್ಥಿ ಮಾಡಿಸಿಲ್ಲ. ನೂರಾರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿಭಟನೆ ನಡೆಸಿದರೆ ಅರೆಸ್ಟ್ ಮಾಡಿಸುತ್ತೀರಾ ಎಂದು ಶಾಸಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಟಾಪ್ ನ್ಯೂಸ್

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.