ಜಮೀನಿಗೆ ಬೆಂಕಿ: ಅಪಾರ ನಷ್ಟ
Team Udayavani, Mar 15, 2019, 11:31 AM IST
ತರೀಕೆರೆ: ಜಮೀನೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಬೆಳೆ ಮತ್ತು ಕೃಷಿ ಪರಿಕರ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಅರಸೀಕೆರೆ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ನಡೆದಿದೆ.
ಗ್ರಾಮದ ಜಯಣ್ಣ ಎಂಬವವರಿಗೆ ಸೇರಿದ ಜಮೀನಿನಲ್ಲಿ ಬೆಂಕಿ ತಗುಲಿ ಅಡಿಕೆ ಗಿಡಗಳು, ಸೋಲಾರ್ ಪರಿಕರಗಳು, ಪಿವಿಸಿ ಪೈಪ್‌ಗ್ಳು, ಜಾನುವಾರುಗಳ ಕೊಟ್ಟಿಗೆ ಮತ್ತು ಕೇಬಲ್‌ಗಳು ನಾಶವಾಗಿವೆ. ಬೆಂಕಿ ಪಕ್ಕದ ರೈತ ದಾಸಾನಾಯ್ಕ ಎಂಬುವವರ ಜಮೀನಿಗೂ ಹಬ್ಬಿದ್ದು, 4 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸಿಲ್ವರ್ ಮತ್ತು ಹೆಬ್ಬೇವು ಗಿಡಗಳೂ ಸಹ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.