ಮತದಾರರ ಪಟ್ಟಿಯಲ್ಲಿನ ನ್ಯೂನತೆ ಸರಿಪಡಿಸಿ

Team Udayavani, Nov 21, 2020, 8:17 PM IST

ಮತದಾರರ ಪಟ್ಟಿಯಲ್ಲಿನ ನ್ಯೂನತೆ ಸರಿಪಡಿಸಿ

ಚಿಕ್ಕಮಗಳೂರು: ಮತದಾರರ ಪಟ್ಟಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಮತದಾರರ ಪಟ್ಟಿ ವೀಕ್ಷಕರಾಗಿ ಜಿಲ್ಲೆಗೆ ನೇಮಕವಾಗಿರುವಕೆ.ಪಿ.ಟಿ.ಸಿ.ಎಲ್‌.ನ ವ್ಯವಸ್ಥಾಪಕ ನಿರ್ದೇಶಕಿ ಡಾ| ಎನ್‌.ಮಂಜುಳ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯನ್ನುಚುನಾವಣಾ ಆಯೋಗದ ನಿರ್ದೇಶನ ಮತ್ತು ನಿಯಮದಂತೆ ನಡೆಸಬೇಕು. ಅರ್ಜಿ ನಮೂನೆ 6, 7, 8, ಮತ್ತು 8ಎ ರಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ತೆಗೆದು ಹಾಕುವುದು ಹಾಗೂ ಸ್ಥಳಾಂತರ ಬಗ್ಗೆ ಬಿ.ಎಲ್‌.ಒ ಗಳಿಂದ ನಿಖರ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು. ಮತದಾರರ ಪಟ್ಟಿಗೆ ಸಂಬಂಧಿ  ಸಿದಂತೆ ಯಾವುದೇ ದೂರುಗಳು ಬರದಂತೆಗಮನ ಹರಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲನೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಮಾತನಾಡಿ, ಮತದಾರರ ಪಟ್ಟಿ ವಿಶೇಷಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿಪುರುಷರು 4,67,720, ಮಹಿಳೆಯರು 4,73,325 ಹಾಗೂ ಇತರರು 40 ಸೇರಿದಂತೆ ಒಟ್ಟು 9,41,085 ಮತದಾರರಿದ್ದು, ಶೃಂಗೇರಿ ಕ್ಷೇತ್ರದಲ್ಲಿ 1,66,323, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ 1,68,607, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2,16,914, ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,87,021 ಹಾಗೂ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ 2,02,220 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ನ.22, 29 ಡಿ.6 ಮತ್ತು ಡಿ.13 ರಂದು ವಿಶೇಷ ಅಭಿಯಾನ ನಡೆಯಲಿದೆ. ಪ್ರತಿ ಬಿ.ಎಲ್‌. ಒಗಳು ವಿಶೇಷ ಅಭಿಯಾನ ದಿನಗಳಂದು ಬೂತ್‌ ಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಅಂದು ವೀಡಿಯೋ ಮಾಡಬೇಕು. ವೀಡಿಯೋ ಮಾಡಿ ಮಾಹಿತಿ ನೀಡದ ಬಿ.ಎಲ್‌.ಒ.ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕುಟುಂಬ ಸದಸ್ಯರ ಹೆಸರುಗಳು ಒಂದು ಬೂತ್‌ನಿಂದ ಬೇರೆ ಬೇರೆ ಬೂತ್‌ಗಳಲ್ಲಿ ಇರುವ ಬಗ್ಗೆ ದೂರುಗಳಿದ್ದು ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್‌.ಪೂವಿತಾ, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌, ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್‌, ತಾಲೂಕುಗಳ ತಹಶೀಲ್ದಾರ್‌ಗಳು, ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.