“ಯಾರೇ ನೀನು ರೋಜಾ ಹೂವೇ” ಕೋವಿಡ್ ಸೆಂಟರ್ ನಲ್ಲಿ ಮಾಜಿ ಶಾಸಕರ ಟಪ್ಪಾಂಗುಚ್ಚಿ ಡಾನ್ಸ್!
Team Udayavani, Jun 11, 2021, 10:24 AM IST
ಚಿಕ್ಕಮಗಳೂರು: ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಲು ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಕೋವಿಡ್ ಕೇರ್ ಸೆಂಟರ್ ನಲ್ಲಿ ಜನರೊಂದಿಗೆ ಬೆರೆತು, ನೃತ್ಯ- ಸಂಗೀತ ಎಂದು ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.
ತರೀಕೆರೆ ಮಾಜಿ ಶಾಸಕ ಶ್ರೀನಿವಾಸ್ ಅವರು ಬಾವಿಕೆರೆ ಕೋವಿಡ್ ಕೇರ್ ಸೆಂಟರ್ ನಲ್ಲಿ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ. ಇಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸೀತಾರಾಮ್ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಇದನ್ನೂ ಓದಿ:ತಾರೆಗಳ ತೋಟದಲ್ಲಿ..: ನಮ್ಮೊಳಗಿನ ಪಾಸಿಟಿವಿಟಿ ಹೆಚ್ಚಿಸುವ ಸಮಯ
ಇಲ್ಲಿ ಆಗಮಿಸಿದ್ದ ಮಾಜಿ ಶಾಸಕ ಶ್ರೀನಿವಾಸ್, ಸೋಂಕಿತರ ಜೊತೆ ಡ್ಯಾನ್ಸ್ ನೃತ್ಯ ಮಾಡಿ ನಂತರ ಊಟ ಮಾಡಿ ಧೈರ್ಯ ತುಂಬಿದರು. ಅದರಲ್ಲೂ ಶಾಸಕರು “ಯಾರೇ ನೀನು ರೋಜಾ ಹೂವೇ” ಹಾಡಿಗೆ ಟಪ್ಪಾಂಗುಚ್ವಿ ಸ್ಟೆಪ್ಸ್ ಹಾಕಿದ್ದು ಇದೀಗ ವಿಡಿಯೋ ಜಿಲ್ಲೆಯಲ್ಲಿ ವೈರಲ್ ಆಗಿದೆ. ಮಾಜಿ ಶಾಸಕರಿಗೆ ಗ್ರಾಪಂ ಸದಸ್ಯರು, ಆರೋಗ್ಯ ಸಿಬ್ಬಂದಿಗಳು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.