ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತವೇ ಮುಂದೆ

ತರಳಬಾಳು ಹುಣ್ಣೆಮೆ ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಡಾ| ಕಿರಣ್‌ಕುಮಾರ್‌ ಬಣ್ಣನೆ

Team Udayavani, Feb 6, 2020, 3:48 PM IST

6-February-34

ಹಳೇಬೀಡು: ಬಾಹ್ಯಾಕಾಶ ತಂತ್ರಜ್ಞಾನ ಬಳಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಎ. ಎಸ್‌.ಕಿರಣ್‌ ಕುಮಾರ್‌ ಹೇಳಿದರು.

ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಐದನೇ ದಿನದ ಕಾರ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶದ ಬಗ್ಗೆ ಉಪನ್ಯಾಸ ನೀಡಿದ ಅವರು, ರಾಕೆಟ್‌ ಎಂಜಿನ್‌, ತಯಾರಿಕೆಯಲ್ಲಿ ಇತರೆ ರಾಷ್ಟ್ರಗಳು ಮುಂದಿ ದ್ದರೂ ಉಪಗ್ರಹದ ತಂತ್ರಜ್ಞಾನವನ್ನು ಸಾಮಜಿಕ ಜಾಲತಾಣ ವ್ಯವಸ್ಥೆಯಲ್ಲಿ ಬಳಸಿಕೊಂಡು ಶ್ರೀ ಸಾಮಾನ್ಯರಿಗೂ ತಂತ್ರಜ್ಞಾನದ ಉಪಯೋಗ ಬಳಕೆಯಾಗುವಂತೆ ಮಾಡಿದ್ದೇವೆ. ಎಟಿಎಂ, ಹವಾಮಾನ ಮುನ್ಸೂಚನೆ, ಟೀವಿ, ಮೊಬೈಲ್‌ ಮೊದಲಾದ ದಿನನಿತ್ಯದ ಬಳಕೆಯಲ್ಲಿ ಉಪಗ್ರಹ ತಂತ್ರಜ್ಞಾನ ಉಪಯೋಗಿಸುತ್ತಿದ್ದೇವೆ ಎಂದರು.

ಇಸ್ರೋ ಸಾಧನೆ: ಮೊದಲು ಚಂದ್ರಯಾನ ಸಂದರ್ಭದಲ್ಲಿ ಚಂದ್ರನ ಮೇಲೆ ನೀರಿನ ಅಂಶ ಇದೆ ಎಂದು ಪತ್ತೆ ಮಾಡಿದ್ದು , ನಮ್ಮ ದೇಶದ ಉಪಗ್ರಹ. ಮಂಗಳ ಗ್ರಹದ ಕಕ್ಷೆಗೆ ಸೇರಿಸಿದ್ದು, ನಮ್ಮ ದೇಶಲ್ಲಿ ತಯಾರಾದ ಉಪಗ್ರದಿಂದ ಎಂಬುದು ಹೆಮ್ಮೆಯ ವಿಚಾರ ಎಂದರು.

ಇತ್ತೀಚಿನ ದಿನಗಳಲ್ಲಿ ಉಪಗ್ರಗಹದಿಂದ ದೇಶದಲ್ಲಿ ಮುಂದೆ ಸಂಭವಿಸುವ ನೈಸರ್ಗಿಕ ಅವಗಢಗಳನ್ನು ಪತ್ತೆ ಮಾಡಬಹುದಾಗಿದೆ. ಮೀನುಗಾರರು, ಯಾವ ಭಾಗಕ್ಕೆ ಹೋದರೆ ಹೆಚ್ಚು ಮೀನು ಸಿಗುತ್ತದೆ ಎಂಬ ಖಚಿತ ಮಾಹಿತಿಯನ್ನು ಉಪಗ್ರಹ ಒದಗಿಸುತ್ತದೆ ಇದರಿಂದ ಮೀನುಗಾರರ ಸಮಯ ಹಾಗೂ ವರ್ಷಕ್ಕೆ 15ರಿಂದ 20 ಸಾವಿರ ಕೋಟಿ ರೂ.ಗಳಷ್ಟು ಹಣ, ಪೆಟ್ರೋಲ್‌, ಡೀಸೆಲ್‌ ಖರ್ಚಾ ಗುವುದು ಉಳಿಯು ತ್ತಿದೆ ಎಂದು ಹೇಳಿದರು.

ತಂತ್ರಜ್ಞಾನ ಆವಿಷ್ಕಾರ ಅಗತ್ಯ: ಭಾರತ ದೇಶ ಆರ್ಥಿಕವಾಗಿ
ಐದನೇ ಅತಿ ದೊಡ್ಡ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ಮೊದಲನೇ ಸ್ಥಾನಕ್ಕೆ ಬರಬೇಕಾದರೆ ದೇಶದ ಯುವಜನತೆ, ತಂತ್ರಜ್ಞಾನ ಬಳಸಿಕೊಂಡು ಹೊಸ ಆವಿಷ್ಕಾರ ಮಾಡಲು ಮುಂದಾಗಬೇಕು. ವಿಜ್ಞಾನದ ಜತೆಗೆ ನಮ್ಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಎಲ್ಲಾ ಜಾತಿ ಧರ್ಮವರು ಒಟ್ಟಾಗಿ ಜೀವನ ನಡೆಸಿದರೆ ನಮ್ಮ ದೇಶದ ಏಳಿಗೆ ಸಾದ್ಯ ಎಂಬುದು ತರಳಬಾಳು ಶ್ರೀಗಳ ಆಶಯವಾಗಿದ್ದು, ಅದರಂತೆ ನಾವು ಜೀವನ ನಡೆಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.