ಚಿಕ್ಕಮಗಳೂರು ಎಸ್ ಪಿ ಗೆ ಭಾವಪೂರ್ಣ ಬೀಳ್ಕೊಡುಗೆ: ಹೂಮಳೆಗೈದ ಸಿಬ್ಬಂದಿ
Team Udayavani, Aug 11, 2022, 11:47 AM IST
ಚಿಕ್ಕಮಗಳೂರು: ವರ್ಗಾವಣೆಗೊಂಡ ಎಸ್ ಪಿಗೆ ಸಿಬ್ಬಂದಿಗಳು ಹೂಮಳೆಗೈದು ಬೀಳ್ಕೊಟ್ಟ ಭಾವುಕ ಸನ್ನಿವೇಶವೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಳೆದೆರಡು ವರ್ಷಗಳಿಂದ ಚಿಕ್ಕಮಗಳೂರು ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅಕ್ಷಯ್ ಅವರು ವರ್ಗಾವಣೆಗೊಂಡಿದ್ದಾರೆ.
ಎಸ್ ಪಿ ಅಕ್ಷಯ್ ಅವರಿಗೆ ಸಿಬ್ಬಂದಿಗಳು ಭಾವಪೂರ್ಣವಾಗಿ ಬೀಳ್ಕೊಡುಗೆ ನೀಡಿದರು. ತೆರೆದ ವಾಹನದಲ್ಲಿ ನಿಲ್ಲಿಸಿ ಹೂ ಮಳೆ ಸುರಿಸಿ ತಮ್ಮ ಪ್ರೀತಿ ವ್ಯಕ್ತಪಡಿಸಿದರು.
ನಗರದ ಪೊಲೀಸ್ ಡಿ ಆರ್ ಮೈದಾನದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ತೆರೆದ ವಾಹನದಲ್ಲಿ ಅಕ್ಷಯ್ ಅವರನ್ನು ಕರೆ ತಂದ ಪೊಲೀಸರು ಅದ್ದೂರಿ ಸ್ವಾಗತ ಕೋರಿದರು. ಸಹ ಸಿಬ್ಬಂದಿಗಳ ಪ್ರೀತಿಗೆ ಎಸ್ ಪಿ ಅಕ್ಷಯ್ ಭಾವುಕರಾದರು.
ಇದನ್ನೂ ಓದಿ:ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಅಕ್ಷಯ್ ಅವರು ಕಳೆದೆರಡು ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಅವರಿಗೆ ಯಾವುದೇ ಸ್ಥಳ ಗೊತ್ತು ಮಾಡದೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರುಎಸಿಬಿಯಲ್ಲಿದ್ದ ಉಮಾ ಪ್ರಶಾಂತ್ ಅವರು ಚಿಕ್ಕಮಗಳೂರು ನೂತನ ಎಸ್ ಪಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.