Chikkamagaluru; ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು
Team Udayavani, Oct 20, 2024, 10:24 AM IST
ಚಿಕ್ಕಮಗಳೂರು: ಪ್ರಸಿದ್ದ ಪ್ರವಾಸಿತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮುಳ್ಳಯ್ಯನಗಿರಿ (Mullayanagiri) ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.
ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆ ಮೇಲೆ ಎರಡು ಅಡಿಗಳಷ್ಟು ನೀರು ಹರಿದಿದೆ. ಗುಡ್ಡದ ಇಳಿಜಾರು ಪ್ರದೇಶದಲ್ಲಿಂದ ಮಳೆಯ ನೀರು ಜಲಪಾತದಂತೆ ಹರಿದು ಬಂದಿದ್ದು, ಇಲ್ಲಿಗೆ ತೆರಳಿದ್ದ ಪ್ರವಾಸಿಗರು ಮಳೆಯಲ್ಲಿ ನೆನೆದು ತೊಪ್ಪೆಯಾಗಿದ್ದಾರೆ.
ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ನಲ್ಲಿ ಗಿರಿ ಪ್ರದೇಶದ ರಸ್ತೆ ಮೇಲೆ ನೀರು ಹರಿಯುತ್ತಿರುವುದನ್ನು ವಿಡಿಯೋ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಇದೇ ಮೊದಲ ಭಾರೀ ಈ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಜನರು ಮಾತನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.