ದುರಸ್ತಿಯಾಗದ ರಸ್ತೆ: ಚುನಾವಣೆಗಳಿಗೆ ಬಹಿಷ್ಕಾರ ಹೇರಿದ ಹೇರಡಿಕೆ ಗ್ರಾಮಸ್ಥರು
Team Udayavani, Jan 31, 2022, 4:10 PM IST
ಚಿಕ್ಕಮಗಳೂರು: ಸಂಪೂರ್ಣ ಹದಗೆಟ್ಟಿರುವ ರಸ್ತೆ ಇನ್ನೂ ದುರಸ್ತಿಯಾಗದ ಕಾರಣದಿಂದ ಮುಂಬರುವ ಎಲ್ಲಾ ಚುನಾವಣೆಗಳಿಗೆ ಬಹಿಷ್ಕಾರ ಹೇರಲು ಹೇರಡಿಕೆ ಗ್ರಾಮದ ಜನರು ನಿರ್ಧರಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೇರಡಿಕೆ ಗ್ರಾಮದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಗದ್ದೆ, ಭಟ್ರಮಕ್ಕಿ, ಕೈಮರ, ಗಾಳಿಗಂಡಿ ಸಂಪರ್ಕ ರಸ್ತೆ ಹಾಳಾಗಿದೆ. ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಫೆ.2 ರಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ
ಶೀಘ್ರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನಕಾರರು ಒತ್ತಾಯಿಸುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.