![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 15, 2022, 10:52 PM IST
ಚಿಕ್ಕಮಗಳೂರು: ಆರೋಪಿಯೋರ್ವನ ವಿಚಾರಣೆ ವೇಳೆ ಪಿಎಸ್‌ಐ ಮೂತ್ರ ಕುಡಿಸಿ ಹಿಂಸೆ ನೀಡಿದ್ದರು ಎಂದು ರಾಜ್ಯಾದ್ಯಂತ ಸಂಚಲನ ಮೂಡಿಸಿ ಸುದ್ದಿಯಾಗಿದ್ದ ಪ್ರಕ ರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಈ ಹಿಂದೆ ಮೂಡಿ ಗೆರೆ ತಾಲೂಕು ಗೋಣಿಬೀಡು ಸಬ್ ಇನ್‌ಸ್ಪೆಕ್ಟರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರ್ಜುನ್ ಅವರು ಆರೋಪಿಗೆ ಮೂತ್ರ ಕುಡಿಸಿದ್ದಾರೆನ್ನಲಾದ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜುನ್ ಹಾಗೂ ದೂರುದಾರ ಕಿರಗುಂದ ಗ್ರಾಮದ ಪುನೀತ್ ರಾಜಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.