‘ಹಿಜಾಬ್ ಪರೀಕ್ಷೆ’: ಪರೀಕ್ಷೆ ಬರೆಯಲು ಒಪ್ಪದ ಒಂದೇ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು!
Team Udayavani, Feb 15, 2022, 12:03 PM IST
ಚಿಕ್ಕಮಗಳೂರು: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಶಾಲೆ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿರುವ 167 ವಿದ್ಯಾರ್ಥಿಗಲ್ಲಿ 153 ಮಕ್ಕಳು ಮುಸ್ಲಿಂ ಸಮುದಾಯದವರಾಗಿದ್ದಾರೆ.
ಇವರಲ್ಲಿ 25 ಮಕ್ಕಳು ಇಂದು 10ನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆ ಬರೆಯುತ್ತಿದ್ದಾರೆ. ಉಳಿದ ಮಕ್ಕಳು ಹಿಜಾಬ್ ತೆಗೆಯಲು ಒಪ್ಪದೆ ಶಾಲೆಯ ಹೊರಗಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು!
ನಮಗೆ ಪರೀಕ್ಷೆ ಬೇಡ, ಹಿಜಾಬ್ ಬೇಕು ಎನ್ನುತ್ತಿರುವ ವಿದ್ಯಾರ್ಥಿಗಳು, ಶಾಲೆಯಿಂದ ಹೊರಗಿದ್ದಾರೆ. ಮಕ್ಕಳ ಜೊತೆ ಪೋಷಕರು ಸ್ಥಳದಲ್ಲೇ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.