ಹಿಂದೂ ಧರ್ಮ ಸರ್ವಶ್ರೇಷ್ಠ: ಸಚಿವ ಹೆಗಡೆ


Team Udayavani, Nov 8, 2017, 7:11 PM IST

08-37.jpg

ಮೂಡಿಗೆರೆ: ಮನುಕುಲದ ಉದ್ಧಾರಕ್ಕಾಗಿ ಸಾವಿರ ವರ್ಷ ಪರಿಪಾಲಿಸಿಕೊಂಡು ಬಂದ ಹಿಂದೂ ಧರ್ಮ ಸರ್ವ ಶ್ರೇಷ್ಠ ಧರ್ಮ. ಈ ಧರ್ಮದ ಬಗ್ಗೆ ಪರಿಕಲ್ಪನೆ ಇಲ್ಲದವರು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಹೇಳಿದರು.

ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀ ಆದಿಶಕ್ತಾತ್ಮಕ ಅನ್ನಪೂರ್ಣೇಶ್ವರಿ ಲಲಿತ ಕಲಾಮಂಟಪದಲ್ಲಿ ಮಂಗಳವಾರ ಸಂಜೆ ನಡೆದ ಶ್ರೀ ಮಾತೆಗೆ ದೀಪೋತ್ಸವ ಹಾಗೂ ಪ್ರಹಾಂಗಣ ಪಲ್ಲಕ್ಕಿ ಉತ್ಸವ, ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನ ವೈಜ್ಞಾನಿಕ ಅವಿಷ್ಕಾರವಿಲ್ಲವೆಂಬ ವಾದದಿಂದ ಹಿಂದೂ ಧರ್ಮ ಹೊರಗಿದೆ. ಕೇಸರಿ ಧರ್ಮದ ವಿಚಾರವೇ ತಿಳಿಯದವರು ಧರ್ಮದ ವೈಚಾರಿಕತೆಯನ್ನು ಇತರರಿಗೆ ಸಾರುವ ಕೆಲಸ  ಮಾಡುತ್ತಿರುವುದು ದುರಂತ ಎಂದು ಹೇಳಿದರು.

ತಲೆ ಚುರುಕಾಗಿರಬೇಕು. ಹೆಚ್ಚಿನ ಜ್ಞಾನ ಪಡೆಯಬೇಕು ಎಂದುಕೊಳ್ಳಬೇಕೆಂದರೆ ಸಂಸ್ಕೃತ ಕಲಿಯಬೇಕು. ಮುಂದಿನ ದಿನಗಳಲ್ಲಿ ಕಂಪೂಟರ್‌ಗಳಲ್ಲೂ ಸಂಸ್ಕೃತ ಜೋಡಣೆಯಾಗಲಿದೆ. ಇದನ್ನು ಕಲಿತರೆ ಸಾವಿರಾರು ವರ್ಷಗಳ ಇತಿಹಾಸವನ್ನು ಸಂಸ್ಕೃತದಲ್ಲಿಯೇ ಮೆಲುಕು ಹಾಕಬಹುದು. ಅದನ್ನು ಅರಿಯಬೇಕಿದೆ. ಇಲ್ಲವಾದರೆ ನಮಗೆ ನಾವು ಚೌಕಟ್ಟು ಹಾಕಿಕೊಂಡಂತಾಗುತ್ತದೆ. ಜಗತ್ತು ಎಲ್ಲಿ ಹುಟ್ಟಿಕೊಳ್ಳುತ್ತದೆ ಅಲ್ಲಿಯೇ ಅಂತ್ಯಗೊಳ್ಳುತ್ತದೆ. ಇದು ಸೃಷ್ಟಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಂಡವರು ಮಾತ್ರ ಶೂನ್ಯ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಅರ್ಹರು ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊರನಾಡು ಕ್ಷೇತ್ರದ ಧರ್ಮಕರ್ತ ಜಿ.ಭೀಮೇಶ್ವರ ಜೋಶಿ, ಮನುಷ್ಯನ ಅಂಗಾಗಗಳು ಶುದ್ಧೀಕರಣಗೊಳ್ಳಬೇಕು. ಮನುಷ್ಯ ದೇಹದೊಳಗಿರುವ ಕಣ್ಣುಗಳನ್ನು ತೆರೆಯಲು ಕ್ಷೇತ್ರದಲ್ಲಿ ಶ್ರೀ ಮಾತೆಗೆ ದೀಪೋತ್ಸವ, ಲಕ್ಷ ದುರ್ವಾಚನೆ ಮತ್ತು ಯಕ್ಷಗಾನದ ದಿಗ್ಗಜ ಅಭಿಜಾತ ಕಲಾವಿದ ದಿ| ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಸಂಸ್ಮರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕಳಸದ ಸರ್ಕಾರಿ ಪ್ರರ್ಥಮ ದರ್ಜೆ ಕಾಲೇಜಿಗೆ ಪೀಠೊಪಕರಣಗಳನ್ನು ವಿತರಿಸಲಾಯಿತು.  ಶಾಸಕ ಡಿ.ಎನ್‌.ಜೀವರಾಜ್‌, ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಮಂಗಳೂರಿನ ಯಕ್ಷಗಾನ ವಿಮರ್ಶಕ ಡಾ|ಎಂ.ಪ್ರಭಾಕರ್‌ ಜೋಶಿ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ, ತಾಪಂ ಸದಸ್ಯ ಎಚ್‌.ವಿ.ರಾಜೇಂದ್ರ  ಪ್ರಸಾದ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.