Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ

Team Udayavani, Jun 28, 2024, 8:18 AM IST

4-holiday

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕುಗಳಲ್ಲಿ ಇಂದು ಮಾತ್ರ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ.

ಭಾರೀ ಗಾಳಿಯೊಂದಿಗೆ ಬಿಟ್ಟು-ಬಿಟ್ಟು ಸುರಿಯುತ್ತಿರುವ ಮಳೆಇರುವುದರಿಂದ ಮುಂಜಾಗೃತ ಕ್ರಮವಾಗಿ ಸರ್ಕಾರಿ-ಖಾಸಗಿಯ 1ರಿಂದ 10ನೇ ತರಗತಿಯ ಎಲ್ಲಾ ಶಲೆಗಳಿಗೆ ರಜೆ ಘೋಷಿಸಿ ಆದೇಶಿಸಿದೆ.

ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Rain: ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ.. ಮುಳುಗುವ ಹಂತದಲ್ಲಿ ಹೆಬ್ಬಾಳೆ ಸೇತುವೆ

Rain: ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ.. ಮುಳುಗುವ ಹಂತದಲ್ಲಿ ಹೆಬ್ಬಾಳೆ ಸೇತುವೆ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.