ಮಳೆಯ ಆರ್ಭಟಕ್ಕ ಕುಸಿದ ಮನೆ: ಪ್ರಾಣಾಪಾಯದಿಂದ ಪಾರಾದ ಕುಟುಂಬ
Team Udayavani, Aug 16, 2020, 2:07 PM IST
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ, ಗಾಳಿಯ ಆರ್ಭಟ ಮತ್ತೆ ಮುಂದುವರೆದಿದ್ದು, ಜಿಲ್ಲೆಯ ಹೊರಟ್ಟಿಯಲ್ಲಿ ಮಳೆಗಾಳಿಯ ಆರ್ಭಟಕ್ಕೆ ಮನೆಯೊಂದು ಕುಸಿತ ಬಿದ್ದಿದೆ. ಆದರೆ ಅದೃಷ್ಟವಶಾತ್ ಕುಟುಂಬಿಕರು ಯಾವುದೇ ಅಪಾಯವವಿಲ್ಲದೆ ಪಾರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಂದರ್ ಪೂಜಾರಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ.
ನಿನ್ನೆಯಿಂದ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇಂದು ಮುಂಜಾನೆ ವೇಳೆಯಲ್ಲಿ ಮನೆಯ ಒಂದು ಭಾಗದ ಗೋಡೆ, ಹಂಚು ಕುಸಿದು ಬಿದ್ದಿದೆ. ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.