ಮೂಡಿಗೆರೆ: ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಬೀಟೆ ಮರ ಸಾಗಾಟ ; ಇಬ್ಬರು ವಶಕ್ಕೆ
Team Udayavani, May 24, 2022, 7:05 PM IST
ಮೂಡಿಗೆರೆ: ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ.
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ಬಳಿ ಪಿಕ್ ಅಪ್ ವಾಹನ ತಪಾಸಣೆ ಮಾಡುವಾಗ ಅದರಲ್ಲಿ ಅಂದಾಜು 1 ಲಕ್ಷ ಮೌಲ್ಯದ ಬೀಟೆ ಮರ ಇರುವುದು ಪತ್ತೆಯಾಗುತ್ತದೆ. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್ ಸಿ ಸಿ ಹಾಗೂ ಠಾಣಾ ಸಿಬ್ಬಂದಿವರಾದ ಪ್ರವೀಣ್ , ಅನಿಲ್ ,ಮನು,ಅಭಿಷೇಕ್,ಅನಿಲ್ ಎಸ್, ವಸಂತ್ ,ಸತೀಶ್ ,ಹೇಮಂತ್ ,ಹಾಗೂ ರಾಜೇಂದ್ರ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.