ರಾಜ್ಯದಲ್ಲೂ ಆತ್ಮನಿರ್ಭರ ಗೋ ಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್
ಚಿಕ್ಕಮಗಳೂರಿನಲ್ಲಿ ಪ್ರಥಮ ಸರಕಾರಿ ಗೋಶಾಲೆ ಉದ್ಘಾಟಿನೆ
Team Udayavani, Jun 28, 2022, 12:26 AM IST
ಚಿಕ್ಕಮಗಳೂರು: ಆತ್ಮ ನಿರ್ಭರ ಗೋಶಾಲೆ ನಿರ್ಮಾಣ ಮಾಡುವ ದೃಷ್ಟಿಯಿಂದ ಉತ್ತರ ಪ್ರದೇಶ ಹಾಗೂ ಗುಜರಾತ್‌ಗೆ ಭೇಟಿ ನೀಡಿ ಅಧ್ಯಯನ ಮಾಡಲಾಗಿದ್ದು, ಶೀಘ್ರವೇ ರಾಜ್ಯದಲ್ಲೂ ಆತ್ಮನಿರ್ಭರ ಗೋ ಶಾಲೆ ಆರಂಭವಾಗಲಿವೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಎಮ್ಮೆದೊಡ್ಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ರಾಜ್ಯದ ಪ್ರಥಮ ಸರಕಾರಿ ಗೋಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಗಳಲ್ಲಿ ಗೋಮಾಳ ಆಯ್ಕೆ ಮಾಡಿಕೊಂಡು ಗೋಶಾಲೆ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಸರಕಾರ ಪಶು ಸಂಜೀವಿನಿ ಯೋಜನೆ ಜಾರಿಗೊಳಿಸಿದೆ.
ರಾಜ್ಯದ ಮೊದಲ ಗೋಶಾಲೆಯನ್ನು ಉದ್ಘಾಟಿಸಿದ್ದು ಸಂತೋಷ ವಾಗಿದೆ. ರೈತರಿಗೆ ಸರಕಾರ ದಿಂದ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಚಿಕ್ಕಮಗಳೂರು ಜಿಲ್ಲೆಯ ಪಶುಪಾಲನೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಯಿಂದ ಏಜೆನ್ಸಿಯವರು 10 ಸಾವಿರ ರೂ. ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.