ಚಿಕ್ಕಮಗಳೂರು: ಮಗನ ಪ್ರಿಯತಮೆಯನ್ನು ಬಲವಂತವಾಗಿ ಮನೆಯಲ್ಲಿರಿಸಿ ಅತ್ಯಾಚಾರ ಮಾಡಿದ..!
Team Udayavani, Nov 10, 2021, 11:57 AM IST
ಚಿಕ್ಕಮಗಳೂರು : ಮಗನ ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮೇಲೆ ತಂದೆಯೇ ಅತ್ಯಾಚಾರ ಮಾಡಿದ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರ:
ಅಪ್ರಾಪ್ತ ವಯಸ್ಸಿನ ಪ್ರಿಯತಮೆ ತನ್ನ ಪ್ರಿಯಕರನನ್ನು ಹುಡುಕಿಕೊಂಡು ಆತನ ಮನೆಗೆ ತೆರಳಿದ್ದಳು. ಈ ವೇಳೆ ಪ್ರಿಯಕರ ಕೆಲಸಕ್ಕೆಂದು ಮನೆಯಿಂದ ಹೊರಗಡೆ ಹೋಗಿದ್ದ. ಮಗನನ್ನು ಹುಡುಕಿಕೊಂಡು ಬಂದಿದ್ದ ಆತನ ಪ್ರಿಯತಮೆಯನ್ನು ಪ್ರಿಯಕರನ ತಂದೆ ಚಂದ್ರು ಎಂಬಾತ, ಮಗ ರಾತ್ರಿ ಮನೆಗೆ ಬರುತ್ತಾನೆಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಮನೆಯಲ್ಲಿರಿಸಿಕೊಂಡು, ಮಲಗಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆರೋಪಿ ಚಂದ್ರು ವಿರುದ್ಧ ಬಾಲಕಿ ತಾಯಿಯಿಂದ ದೂರು ದಾಖಲಿಸಿದ್ದು, ಚಂದ್ರವನ್ನು ಬಾಳೆಹೊನ್ನೂರು ಪೋಲಿಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.