ಮಹಿಳೆಯ ಮೊಬೈಲ್ ಕಸಿದು ಪರಾರಿಯಾದ ಅಪರಿಚಿತ
Team Udayavani, Sep 1, 2021, 7:40 PM IST
ಕೊಟ್ಟಿಗೆಹಾರ: ರಾತ್ರಿ ಸಮಯದಲ್ಲಿ ಕಚೇರಿಯಿಂದ ಮನೆಗೆ ಹೊರಟಿದ್ದ ಮಹಿಳೆಯೊಬ್ಬರ ಮೊಬೈಲ್ ಅನ್ನು ಅಪರಿಚಿತನೊಬ್ಬ ಕಸಿದು ಪರಾರಿಯಾದ ಘಟನೆ ತ್ರಿಪುರ ಗ್ರಾಮದ ಹಲಸಿನಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಸೇವಾ ಪ್ರತಿನಿಧಿಯಾಗಿರುವ ಉಷಾ ಎಂಬುವವರು ಮಂಗಳವಾರ ರಾತ್ರಿ 8-30 ರ ಸುಮಾರಿಗೆ ಕಚೇರಿ ಕೆಲಸ ಮುಗಿಸಿ ಮನೆಗೆ ಹೊರಟ ಸಂದರ್ಭದಲ್ಲಿ ತ್ರಿಪುರ ಸಮೀಪದ ಹಲಸಿನಕಟ್ಟೆ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಉಷಾ ಅವರ ಬಳಿ ಇದ್ದ ಮೊಬೈಲ್ ನ್ನು ಕಸಿದುಕೊಂಡಿದ್ದು ಪರ್ಸನ್ನು ಕಸಿದುಕೊಳ್ಳಲು ಯತ್ನಿಸಿದಾಗ ಉಷಾ ಅವರು ಕೂಗಿಕೊಂಡಿದ್ದು ಅಪರಿಚಿತ ವ್ಯಕ್ತಿ ಮೊಬೈಲ್ ನೊಂದಿಗೆ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಏರ್ ಇಂಡಿಯಾ ಖರೀದಿದಾರರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ : ಕೇಂದ್ರ ಸರ್ಕಾರದ ಕೊಡುಗೆ
ಈ ಬಗ್ಗೆ ಉಷಾ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಸಿಬ್ಬಂದಿ ಪವನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.