ಆಮ್ತಿ ಸಮೀಪ ರಸ್ತೆಗೆ ಉರುಳಿದ ವಿದ್ಯುತ್ ಕಂಬ :ಕೆಲಕಾಲ ರಸ್ತೆ ಸಂಚಾರ ಸ್ಥಗಿತ
Team Udayavani, Sep 26, 2021, 7:09 PM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಬಾಳೆಹೊನ್ನೂರು ರಸ್ತೆಯ ಆಮ್ತಿ ಸಮೀಪ ವಿದ್ಯುತ್ ಕಂಬವೊಂದು ರಸ್ತೆಗೆ ಉರುಳಿ ಕೆಲಕಾಲ ಸಂಚಾರ ಸ್ಥಗಿತಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಭಾನುವಾರ ಸಂಜೆ 4-30 ರಸುಮಾರಿಗೆ ವಿದ್ಯುತ್ ಕಂಬ ರಸ್ತೆಗೆ ಉರುಳಿದ್ದು ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಿ ಸ್ಥಳಿಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ:ನಾಳೆಯ ‘ಭಾರತ್ ಬಂದ್’ಗೆ ಕಾಂಗ್ರೆಸ್ ಬೆಂಬಲ : ಡಿ.ಕೆ.ಶಿವಕುಮಾರ
ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ರಸ್ತೆಗೆ ಉರುಳಿದ ವಿದ್ಯುತ್ ಕಂಬವನ್ನು ತೆರವುಗೊಳಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.