ಚಿಕ್ಕಮಗಳೂರು: ಒಂದೆಡೆ ಸ್ವಾತಂತ್ರ್ಯ ಸಂಭ್ರಮ, ಮತ್ತೊಂದೆಡೆ ಪ್ರತಿಭಟನೆ
Team Udayavani, Aug 15, 2020, 11:27 AM IST
ಚಿಕ್ಕಮಗಳೂರು: 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಧ್ವಜಾರೋಹಣ ನೆರವೇರಿಸಿದರು.
ಆದರೆ ಮತ್ತೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವರ ಆಡಳಿತ ವೈಫಲ್ಯ, ಅತಿವೃಷ್ಟಿ ಸಮಸ್ಯೆಗಳಿಗೆ ಸ್ಪಂದಿಸದಿರುವುದನ್ನು ಖಂಡಿಸಿ, ಜಿಲ್ಲಾಡಳಿತ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಿ ವಿಧಾನ ಪರಿಷತ್ ಸದಸ್ಯರು ಧರಣಿ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಭೋಜೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಹಲವು ಪ್ರಗತಿಪರ ಸಂಘಟನೆಗಳು ಸಾಥ್ ನೀಡಿದೆ. ಕೋವಿಡ್, ನೆರೆ ನಿವಾರಿಸುವಲ್ಲಿ ಉಸ್ತುವಾರಿ ಸಚಿವ ಸಿ.ಟಿ. ರವಿ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.