PM ಮೋದಿಯಿಂದ ಭ್ರಷ್ಟಾಚಾರಕ್ಕೆ ಪರೋಕ್ಷ ಬೆಂಬಲ: ಉಗ್ರಪ್ಪ
Team Udayavani, Jul 28, 2024, 10:13 PM IST
ಚಿಕ್ಕಮಗಳೂರು: ಮೋದಿಯಂಥ ದುರ್ಬಲ ಪ್ರಧಾನಮಂತ್ರಿ ಭ್ರಷ್ಟಾಚಾರಕ್ಕೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕೆಪಿಸಿಸಿ ಸತ್ಯ ಸಂಶೋಧನಾ ಸಮಿತಿ ಅಧ್ಯಕ್ಷ ಉಗ್ರಪ್ಪ(V. S. Ugrappa) ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಆಡಳಿತದಲ್ಲಿ ರೈತರಿಗೆ ದೌರ್ಜನ್ಯವಾಗಿದೆ. ದೇಶದ ಸಾಲ 180 ಲಕ್ಷ ಕೋಟಿ ರೂ.ಗೆ ತಲುಪಿದೆ. 1,675 ಕೋಟಿ ರೂ. ರಫೆಲ್ ಯುದ್ಧ ವಿಮಾನ ಅಂಬಾನಿ ಕಂಪನಿಯಿಂದ ಖರೀದಿಸಿದ್ದು, ಒಂದು ವಿಮಾನಕ್ಕೆ ಸಾವಿರ ಕೋಟಿ ಕಿಕ್‌ಬ್ಯಾಕ್ ಆಗಿದೆ.
5ಜಿ ದೂರಸಂಪರ್ಕದಲ್ಲಿ 55 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಇಷ್ಟೆಲ್ಲ ಆದರೂ ಏನು ಆಗಿಲ್ಲವೆಂಬಂತೆ ಮೋದಿ ನಡೆದುಕೊಳ್ಳುತ್ತಿದ್ದಾರೆ. ಮೋದಿ ಪಾಪದ ಕೊಡ ತುಂಬಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.