ಇಂದು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗೆ ಸೋಂಕು ದೃಢ: ಪ್ರತ್ಯೇಕ ವ್ಯವಸ್ಥೆ
Team Udayavani, Jul 30, 2020, 10:27 AM IST
ಚಿಕ್ಕಮಗಳೂರು: ಇಂದು ನಡೆಯಲಿರುವ ಸಿ.ಇ.ಟಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಯೊಬ್ಬರಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದ್ದು, ಆದರೂ ಪರೀಕ್ಷೆ ಬರೆಯಲು ವಿಶೇಷವಾದ ವ್ಯವಸ್ಥೆ ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಖಾಸಗಿ ಶಾಲೆಯ ವಿದ್ಯಾರ್ಥಿಗೆ ಕೆಲ ದಿನಗಳಿಂದ ಅನಾರೋಗ್ಯಕಾಣಿಸಿಕೊಂಡಿದ್ದು, ಮಂಗಳವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿದೆ.
ವಿದ್ಯಾರ್ಥಿಯ ಭ್ಯವಿಷದ ಕಾರಣದಿಂದ ಪರೀಕ್ಷೆಗೆ ತೊಂದರೆ ಆಗಬಾರದು ಎಂದು ನಗರದ ಮಧುವನ ಲೇಔಟ್ ನಲ್ಲಿನ ಕೋವಿಡ್ ಆಸ್ಪತ್ರೆಯ ವಿಶೇಷ ಕೇರ್ ಸೇಂಟರನಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಆರೋಗ್ಯ, ಶಿಕ್ಷಣ ಇಲಾಖಾದಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.