ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಡಿ: ಶೋಭಾ

Team Udayavani, Dec 10, 2021, 11:30 PM IST

ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಡಿ: ಶೋಭಾ

ಚಿಕ್ಕಮಗಳೂರು: ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಮೊಟ್ಟೆ ನೀಡುವ ಪ್ರಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಮೊಟ್ಟೆ ಬದಲು ಮಕ್ಕಳ ತಾಯಿ ಕೈಗೆ ದುಡ್ಡು ಕೊಡುವುದು ಒಳ್ಳೆಯದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಮೂಡಿಗೆರೆ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಯಿ ಗಿಂತ ಚೆನ್ನಾಗಿ ಮಕ್ಕಳನ್ನು ನೋಡಿ ಕೊಳ್ಳುವವರು ಯಾರೂ ಇಲ್ಲ. ಮಕ್ಕಳ ಆಹಾರದ ವಿಚಾರ ತಾಯಿಗೆ ಬಿಡಬೇಕು. ಮೊಟ್ಟೆ ಬದಲು ದುಡ್ಡು ಕೊಟ್ಟರೆ ಒಳ್ಳೆಯದು ಎಂದರು.

ಇದನ್ನೂ ಓದಿ:ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ

ಆಹಾರ ಪದ್ಧತಿ ಅವರವರ ಆಯ್ಕೆ. ಒತ್ತಡ ಹೇರುವುದು ಸರಿಯಲ್ಲ. ಸರಕಾರದ ಮೇಲೆ ಯಾವುದೇ ವ್ಯಕ್ತಿ ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ, ಮೊಟ್ಟೆ ಕೊಡುವುದರಿಂದ ಕೆಲವರಿಗೆ ನೋವಾಗಲಿದೆ ಎನ್ನುವುದಾದರೆ ಸರಕಾರ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.