CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Team Udayavani, Sep 15, 2024, 11:21 PM IST

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

ಚಿಕ್ಕಮಗಳೂರು: ದೇವಸ್ಥಾನದ ಆಸ್ತಿ ಸರಕಾರದ್ದು ಎನ್ನುವುದಾದರೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದೇ ಅಲ್ಲವೇ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ವಕ್ಫ್ ಆಸ್ತಿಯೆಂದು ಪರಿಗಣಿಸಲು ದಾನ ನೀಡಿರಬೇಕು, ಖರೀದಿ ಮಾಡಿರಬೇಕು, ಇಲ್ಲವೇ ಮಂಜೂರಾಗಿರಬೇಕು. ಆದರೆ ಸಂವಿಧಾನಬಾಹಿರ ಅಕ್ರಮಗಳನ್ನು ನಡೆಸಲು ಅವಕಾಶ ನೀಡಬೇಕೆ? ಅಕ್ರಮ ತಡೆಯಲು ವಕ್ಫ್ ಮಸೂದೆಗೆ ತಿದ್ದುಪಡಿ ತರುತ್ತಿರುವುದು ಎಂದರು.

ಹಿಂದೂ ದೇವರಿಗೊಂದು ಕಾಯ್ದೆ, ಮುಸ್ಲಿಂ ದೇವರಿಗೊಂದು ಕಾಯ್ದೆಯೇ? ಇದನ್ನು ಜಾತ್ಯತೀತ ಎನ್ನಲು ಸಾಧ್ಯವೇ? ಸಂವಿಧಾನದ ಆಶಯದಂತೆ ಕಾಯ್ದೆಗೆ ತಿದ್ದುಪಡಿಯಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

Rohit-SHarma-(2)

BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ, ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ

Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.