ಸಂಕ್ರಾಂತಿಯಂದು ಕಾಂಗ್ರೆಸ್ ಸೇರ್ಪಡೆ: ವೈ.ಎಸ್.ವಿ.ದತ್ತ
Team Udayavani, Jan 5, 2023, 9:43 PM IST
ಕಡೂರು: ಮಕರ ಸಂಕ್ರಾತಿಯಂದು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧಿಕೃತವಾಗಿ ಘೋಷಿಸಿದರು.
ತಾಲೂಕಿನ ಯಗಟಿ ಗ್ರಾಮದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಕಾಂಗ್ರೆಸ್ ವರಿಷ್ಠರಿಂದ ಕರೆ ಬಂದಿದ್ದು, ಜ.15ರಂದು ಪಕ್ಷಕ್ಕೆ ಸೇರ್ಪಡೆಯಾಗಲು ಸೂಚಿಸಿದ್ದಾರೆ. ಅಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿಪಿಎಲ್ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ.
ಫೆಬ್ರವರಿಯಲ್ಲಿ ನನ್ನ ಅಭಿಮಾನಿಗಳು, ಕಾರ್ಯಕರ್ತರು ಕಡೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಐವತ್ತು ವರ್ಷಗಳಿಂದ ಒಂದೇ ಪಕ್ಷದಲ್ಲಿದ್ದೆ. ಈಗ ಅನಿವಾರ್ಯವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.