ಸಿ.ಟಿ.ರವಿ ಮನೆಗೆ ಜೆ.ಪಿ.ನಡ್ಡಾ ಭೇಟಿ; ಲಿಂಗಾಯತ ಮಠಾಧೀಶರಿಂದ ಸನ್ಮಾನ
Team Udayavani, Feb 21, 2023, 11:20 AM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶಾಸಕ ಸಿ.ಟಿ. ರವಿ ಮನೆಗೆ ಭೇಟಿ ನೀಡಿದರು. ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂ ಹಾಕಿ ಸ್ವಾಗತ ಮಾಡಲಾಯಿತು.
ಲಿಂಗಾಯಿತ ಸಮುದಾಯಕ್ಕೆ ಸೇರಿದ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ ಮತ್ತು ಬಸವಮಂದಿರದ ಮರುಳಸಿದ್ದ ಸ್ವಾಮಿಜಿಗಳ ಆಶೀರ್ವಾದವ್ನು ನಡ್ಡಾ ಪಡೆದರು. ನಡ್ಡಾಗೆ ಮೂವರು ಸ್ವಾಮೀಜಿಗಳು ಸನ್ಮಾನ ಮಾಡಿದರು. ಈ ವೇಳೆ ನಡ್ಡಾ ಅವರು ಸ್ವಾಮೀಜಿಗಳ ಕಾಲು ಮುಟ್ಟಿ ನಮಸ್ಕರಿಸಿದರು.
ಇದೇ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.