ಕೇರಳದಲ್ಲಿ ಬಂಧನವಾಗಿದ್ದ ಕಾಫಿನಾಡಿನ ನಕ್ಸಲ್ ಶ್ರೀಮತಿಗೆ 14 ದಿನ ನ್ಯಾಯಾಂಗ ಬಂಧನ
Team Udayavani, Feb 17, 2024, 11:52 AM IST
ಚಿಕ್ಕಮಗಳೂರು: ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶ್ರೀಮತಿ ಮೇಲೆ ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಬಳಕೆ, ಟೆಂಟ್ ಹಾಕಿದ್ದು, ಗನ್ ತೋರಿಸಿ ಬೆದರಿಸಿ ಸುಲಿಗೆ ಪೊಲೀಸರಿಗೆ ಸಹಕಾರ ನೀಡದಂತೆ ಬೆದರಿಕೆ ಸೇರಿದಂತೆ ಸುಮಾರು 9ಕ್ಕೂ ಹೆಚ್ಚು ಪ್ರಕರಣಗಳು ಶ್ರೀಮತಿ ಮೇಲಿತ್ತು ಎನ್ನಲಾಗಿದೆ.
ಅದರಂತೆ ಶ್ರೀಮತಿ ಅವರನ್ನು ಕೇರಳದಲ್ಲಿ ಬಂಧಿಸಿ ಕಾರ್ಕಳ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು ಇದೀಗ ಕಾರ್ಕಳ ಪೊಲೀಸರಿಂದ ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದರು ಈ ವೇಳೆ ಶ್ರೀಮತಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: ಟ್ರಕ್ – ಎಸ್ ಯುವಿ ಅಪಘಾತ: 18 ತಿಂಗಳ ಮಗು,ಒಂದೇ ಕುಟುಂಬದ ನಾಲ್ವರು ವೈದ್ಯರು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.