ಚಿಕ್ಕಮಗಳೂರು: ಆನೆದಂತ ಮಾರಾಟ ಯತ್ನ; ಬಂಧಿತರು ಜೂ.18 ರವರೆಗೆ ನ್ಯಾಯಾಂಗ ಬಂಧನ
Team Udayavani, Jun 8, 2022, 12:39 PM IST
ಚಿಕ್ಕಮಗಳೂರು: ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ ಶಿವಕುಮಾರ್,ಮಸ್ಕಲ್ ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.
ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ.
ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.