Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Team Udayavani, Dec 19, 2024, 3:27 PM IST
ಚಿಕ್ಕಮಗಳೂರು: ದೇವಸ್ಥಾನ ಕಂಪೌಂಡ್ ಒಳಗೆ ಹೋದ ದಲಿತರಿಗೆ ದಂಡ ವಿಧಿಸಿ ದೇವಸ್ಥಾನಕ್ಕೆ ಬೀಗ ಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ಬೀರೂರು ಸಮೀಪದ ಬಿ. ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜಪ್ಪ ಹಾಗೂ ಮದನ್ ಎಂಬುವರು ಆಂಜನೇಯ ಸ್ವಾಮಿ ದೇವಸ್ಥಾನ ಕಂಪೌಂಡ್ ಒಳ ಪ್ರವೇಶಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಸವರ್ಣಿಯರು ಇಬ್ಬರಿಗೂ ದಂಡ ವಿಧಿಸಿ, ದೇವಸ್ಥಾನ ಪೂಜೆ ನಡೆಸಬೇಕಾದರೆ ಎರಡೂವರೆ ಲಕ್ಷ ರೂ. ನೀಡಬೇಕು ಎಂದು ಹೇಳಿದ್ದಾರೆ.
ದೇವಸ್ಥಾನ ಗರ್ಭಗುಡಿ ಮತ್ತು ಶುದ್ಧೀಕರಣಕ್ಕೆ ಹಣ ನೀಡುವಂತೆ ಹೇಳಿದ್ದಾರೆ ಎಂದು ಆರೋಪಿಸಿ ಮಂಜಪ್ಪ ತಹಶೀಲ್ದಾರ್ ಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.