ಕಡೂರು: ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆ

Team Udayavani, May 16, 2020, 4:10 PM IST

16-May-13

ಸಾಂದರ್ಭಿಕ ಚಿತ್ರ

ಕಡೂರು: ಪ್ರಧಾನ ಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ ಕಡೂರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳು ಶಾಸಕ ಬೆಳ್ಳಿಪ್ರಕಾಶ್‌ ಅವರ ಮೂಲಕ ಡಿಡಿಯನ್ನು ನೀಡಿದರು.

ಎಲ್‌ಐಸಿ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸೀಗೆಹಡ್ಲು ಹರೀಶ್‌ ನೇತೃತ್ವದಲ್ಲಿ ಶುಕ್ರವಾರ ಜೀವವಿಮಾ ಪ್ರತಿನಿಧಿಗಳು ಶಾಸಕರ ಕಚೇರಿಗೆ ತೆರಳಿ 20 ಸಾವಿರ ರೂ.ಗಳ ಡಿಡಿಯನ್ನು ಶಾಸಕರಿಗೆ ಹಸ್ತಾಂತರಿಸಿದರು. ಯೂನಿಯನ್‌ ಅಧ್ಯಕ್ಷ ಸೀಗೆಹಡ್ಲು ಹರೀಶ್‌ ಮಾತನಾಡಿ ದೇಶವೇ ಕೋವಿಡ್ ಮಹಾಮಾರಿಗೆ ತತ್ತರಿಸಿದ್ದು ಇಂತಹ ಸಮಯದಲ್ಲಿ ಕಡೂರು ಎಲ್‌ಐಸಿ ಶಾಖೆಯ ಪ್ರತಿನಿಧಿಗಳ ಯೂನಿಯನ್‌ ಸಭೆ ನಡೆಸಿ ರಾಜ್ಯ ಮತ್ತು ದೇಶದಲ್ಲಿ ಪ್ರಕೃತಿ ವಿಕೋಪ ಮತ್ತಿತರ ಸಮಸ್ಯೆಗಳು ಬಂದಾಗ ನಮ್ಮ ಪ್ರತಿನಿಧಿ ಸ್ನೇಹಿತರು ಕೈಲಾದ ಸಹಾಯವನ್ನು ಮಾಡುತ್ತ ಬಂದಿದ್ದು ಇದೀಗ ಪ್ರಧಾನಮಂತ್ರಿಗಳ ಕೋವಿಡ್‌-19 ಪರಿಹಾರ ನಿಧಿಗೆ ಸಹಾಯ ನೀಡಲು ಮುಂದಾಗಿದ್ದು, ಕ್ಷೇತ್ರದ ಶಾಸಕರ ಮೂಲಕ ಡಿಡಿಯನ್ನು ನೀಡಿದ್ದೇವೆ ಎಂದರು.

ಶಾಸಕ ಬೆಳ್ಳಿಪ್ರಕಾಶ್‌ ಮಾತನಾಡಿ ತಾಲೂಕಿನಾದ್ಯಂತ ಅನೇಕ ಸಂಘ,ಸಂಸ್ಥೆಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ, ಡಿಡಿಯನ್ನು ಪ್ರಧಾನ ಮಂತ್ರಿಗಳ ಕೋವೀಡ್‌-19 ಖಾತೆಗೆ ಕೂಡಲೆ ಕಳುಹಿಸಿಕೊಡಲಾಗುವುದಾಗಿ ತಿಳಿಸಿದರು. ಎಲ್‌ಐಸಿ ಪ್ರತಿನಿ ಧಿಗಳಾದ ಬಿ.ಎನ್‌.ಪ್ರಕಾಶ್‌, ಎಸ್‌.ಟಿ.ಚಂದ್ರಪ್ಪ, ಚಂದ್ರಶೇಖರ್‌, ಯಳ್ಳಂಬಳಸೆ ಜಗದೀಶ್‌, ಎಂ.ಎನ್‌. ಜಗದೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.