![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಕಡೂರು: 15 ದಿನ ಸಲೂನ್ ಬಂದ್
Team Udayavani, Jul 4, 2020, 1:14 PM IST
![04-July-13](https://www.udayavani.com/wp-content/uploads/2020/07/04-July-13-620x372.gif)
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಡೂರು: ಕಡೂರು ತಾಲೂಕಿನ ಎಲ್ಲಾ ವೃತ್ತಿನಿರತ ಕ್ಷೌರಿಕರು ಮುಂದಿನ 15 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿರುವುದಾಗಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಕೆ.ಸಿ.ಪರಮೇಶ್ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಇದನ್ನು ಅರಿತ ಕರ್ನಾಟಕ ರಾಜ್ಯ ಸವಿತಾ ಸಮಾಜದ ಕಾರ್ಯಾಧ್ಯಕ್ಷರ ಸೂಚನೆ ಮೇರೆಗೆ ಮುಂದಿನ 15 ದಿನಗಳ ಕಾಲ ತಾಲೂಕಿನಲ್ಲಿರುವ ಎಲ್ಲಾ ಕ್ಷೌರದಂಗಡಿಗಳನ್ನು ಶನಿವಾರದಿಂದ ಮುಚ್ಚಲು ತೀರ್ಮಾನಿಸಲಾಯಿತು ಎಂದು ರಾಜ್ಯ ಸಂಘದ ರವಿಕುಮಾರ್ ಮಾಹಿತಿ ನೀಡಿದರು.
ಶನಿವಾರ ಕಡೂರು-ಬೀರೂರು ಪಟ್ಟಣಗಳಲ್ಲಿ ಸಲೂನ್ ಬಂದ್ ಆಗಲಿದ್ದು, ಸೋಮವಾರದಿಂದ ತಾಲೂಕಿನಾದ್ಯಂತ ನಮ್ಮ ಭಾಂಧವರಲ್ಲಿಗೆ ತೆರಳಿ ಅಲ್ಲಿಯ ಅಂಗಡಿಗಳನ್ನು ಸಹ ಮುಚ್ಚಿಸುವುದಾಗಿ ತಿಳಿಸಿದರು. ಈ ವೇಳೆ ಎಸ್. ಬಾಲು, ಕೆ.ಸಿ.ವೆಂಕಟೇಶ್, ಎಂ.ಎಚ್. ಪ್ರಕಾಶ್, ಎನ್.ವೆಂಕಟೇಶ್, ಸುರೇಶ್, ಕೆ.ಸಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು](https://www.udayavani.com/wp-content/uploads/2024/12/moodigere-150x87.jpg)
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![8-ckm](https://www.udayavani.com/wp-content/uploads/2024/12/8-ckm-150x90.jpg)
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
![Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ](https://www.udayavani.com/wp-content/uploads/2024/12/UPENDRA-1-150x108.jpg)
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.