Kalasa; ಪ್ರವಾಹದಲ್ಲಿ ಕೊಚ್ಚಿ ಹೋದ ಎಮ್ಮೆ; ವಿಡಿಯೋ ಮಾಡಿಕೊಂಡು ನಿಂತ ವ್ಯಕ್ತಿ!
Team Udayavani, Jul 20, 2024, 3:03 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅವಾಂತರ ನಿಂತಿಲ್ಲ. ಹಳ್ಳಕೊಳ್ಳಗಳು ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದೆ. ಇದರ ಮಧ್ಯೆ ಎಮ್ಮೆಯೊಂದು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದು, ವ್ಯಕ್ತಿಯೊಬ್ಬ ಅದನ್ನು ನೋಡಿಕೊಂಡು ವಿಡಿಯೋ ಮಾಡಿರುವುದು ಇದೀಗ ಭಾರೀ ಟೀಕೆಗೆ ಒಳಗಾಗಿದೆ.
ಕಳಸ ತಾಲೂಕಿನ ಮಾವಿನಹೊಲದಲ್ಲಿ ಈ ಘಟನೆ ನಡೆದಿದೆ. ಭೋರ್ಗರೆಯುತ್ತಾ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಎಮ್ಮೆಯೊಂದು ನೀರುಪಾಲಾಗಿದೆ.
ಎಮ್ಮೆಯು ಹಳ್ಳದ ಪಕ್ಕ ಬಂದಾಗ ವ್ಯಕ್ತಿಯೊಬ್ಬ ಅದನ್ನು ನೋಡಿ ವಿಡಿಯೋ ಮಾಡಿದ್ದಾನೆ. ಆದರೆ ಅಪಾಯದಿಂದ ಎಮ್ಮೆಯನ್ನು ದೂರ ಓಡಿಸುವ ಬದಲು ಅದನ್ನು ನೋಡಿಕೊಂಡು ನಿಂತಿದ್ದ. ಹಳ್ಳ ದಾಟುವ ಭರದಲ್ಲಿ ಎಮ್ಮೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ.
ಕಳಸ ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.