Kalasa: ವರ್ಗಾವಣೆಗೊಂಡ ಶಿಕ್ಷಕನಿಗೆ ಕಣ್ಣೀರ ವಿದಾಯ ಹೇಳಿದ ಮಕ್ಕಳು
Team Udayavani, Jul 3, 2023, 12:39 PM IST
ಚಿಕ್ಕಮಗಳೂರು: ಶಾಲೆಯಿಂದ ಚಿತ್ರಕಲಾ ಶಿಕ್ಷಕನಿಗೆ ಮಕ್ಕಳು ಭಾವಪೂರ್ವವಾಗಿ ಬೀಳ್ಕೊಡುಗೆ ಕೊಟ್ಟ ಘಟನೆ ಜಿಲ್ಲೆಯ ಕಳದ ತಾಲೂಕಿನ ಸಂಸೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಚಿತ್ರಕಲಾ ಶಿಕ್ಷಕ ಸಲೀಂ ಜಾವೇದ್ ಅವರು ಕಳೆದ 12 ವರ್ಷಗಳಿಂದ ಸಂಸೆ ಪ್ರೌಢ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅವರನ್ನು ಸಂಸೆಯಿಂದ ಎನ್.ಆರ್. ಪುರ ತಾಲೂಕಿನ ಮಾಗುಂಡಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆಗೊಂಡ ಪ್ರೀತಿಯ ಶಿಕ್ಷಕನಿಗೆ ಮಕ್ಕಳು ಕಣ್ಣೀರ ವಿದಾಯ ಹೇಳಿದ್ದಾರೆ.
ಇದನ್ನೂ ಓದಿ:Bangalore Traffic: ಸಂಚಾರ ದಟ್ಟಣೆ ನಿವಾರಣೆಯತ್ತ ಪೊಲೀಸರ ಚಿತ್ತ
ಸಲೀಂ ಜಾವೇದ್ ಅವರ ಕಾಲು ಮುಟ್ಟಿ ನಮಸ್ಕರಿಸಿದರು. ಶಿಕ್ಷಕರ ವರ್ಗಾವಣೆಗೆ ನೊಂದು ಮಕ್ಕಳು ಕಣ್ಣೀರಿಟ್ಟರೆ, ಮಕ್ಕಳ ಜೊತೆ ಇತರೆ ಶಿಕ್ಷಕರು ಕೂಡಾ ಬೇಸರದಿಂದ ಕಣ್ಣೀರು ಹಾಕಿದರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.