ಕಳಕೋಡಿನಲ್ಲಿ ರಸ್ತೆ ಸೌಕರ್ಯವಿಲ್ಲದೇ ರೋಗಿಯನ್ನು ಜೋಳಿಗೆಯಲ್ಲಿ ಹೊತ್ತು ನಡೆದ ಗ್ರಾಮಸ್ಥರು
Team Udayavani, Oct 12, 2021, 9:46 PM IST
ಕಳಸ: ಇಲ್ಲಿನ ಕಳಕೋಡಿನಿಂದ ಈಚಲುಹೊಳೆಗೆ ಸಾಗಲು ರಸ್ತೆ ಸೌಕರ್ಯವಿಲ್ಲದೆ ರೋಗಿಯೊಬ್ಬರನ್ನು ಹೊತ್ತು ಸಾಗಿಸಿದ ಘಟನೆ ನಡೆದಿದೆ.
ಕಳಕೋಡಿನ ಈಚಲುಹೊಳೆಯಲ್ಲಿ ಸುಮಾರು 5 ಮನೆಗಳಿದ್ದು ಸುಮಾರು 30 ಜನಸಂಖ್ಯೆ ಇದೆ. ಗ್ರಾಮಕ್ಕೆ ಸಾಗುವ ರಸ್ತೆ ಅಭಿವೃದ್ದಿಯಾಗದೇ ಇರುವುದರಿಂದ ಇಲ್ಲಿನ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ತೊಂದರೆ ಅನುಭವಿಸುವಂತಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ
ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ಅಭಿವೃದ್ದಿ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.