ಚಿಕ್ಕಮಗಳೂರು: ಧುಮ್ಮಿಕ್ಕಿ ಹರಿದು, ಕಣ್ಮನ ಸೆಳೆಯುತ್ತಿರುವ ಕಾಮನದುರ್ಗ ಜಲಪಾತ
Team Udayavani, Jul 15, 2021, 10:34 AM IST
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಕಾಮನದುರ್ಗ ಜಲಪಾತ ಭಾರೀ ಮಳೆಯಿಂದ ಧುಮ್ಮಿಕ್ಕಿ ಹರಿಯುತ್ತಿದ್ದು ಕಣ್ಮನ ಸೆಳೆಯುತ್ತಿದೆ.
ಮಲೆನಾಡಲ್ಲಿ ಸುರಿಯುತ್ತಿರೋ ಮಳೆಯಿಂದ ಜೀವಕಳೆ ಪಡೆದುಕೊಂಡಿರುವ ಕಾಮನದುರ್ಗ ಜಲಪಾತ ಪ್ರಕೃತಿ ಪ್ರಿಯರನ್ನು ಕೈ ಬೀಸಿ ಕರೆಯುತ್ತಿದೆ. ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಫಾಲ್ಸ್ ನೋಡುಗರ ಮನಸೆಳೆಯುತ್ತಿದೆ.
ಬೆಟ್ಟದ ತುದಿಯಿಂದ ಬೀಳೋ ಕಾಮನದುರ್ಗ ಜಲಪಾತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
Mundugaru:ನಕ್ಸಲ್ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ
MUST WATCH
ಹೊಸ ಸೇರ್ಪಡೆ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.