Kottigehara;ಅಟ್ಟಿಸಿಕೊಂಡು ಬಂದ ಕಾಡಾನೆ:ಕೂದಲೆಳೆ ಅಂತರದಲ್ಲಿ ಅರಣ್ಯ ಅಧಿಕಾರಿಗಳು ಪಾರು
Team Udayavani, Aug 7, 2023, 9:55 PM IST
ಕೊಟ್ಟಿಗೆಹಾರ:ಮೇಗೂರಿನ ಅತ್ತಿಗುಣಿ ಹರದಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ದೀಕ್ಷಿತ್, ಕಾರ್ತಿಕ್, ಅಶ್ವಿನ್, ಕರ್ಣ, ಗಸ್ತು ಅಧಿಕಾರಿ ಪರಮೇಶ್ ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ ಸಮೀಪ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆಯಲ್ಲಿ ಪಾರಾಗಿದ್ದಾರೆ.
ಕಾಡಾನೆಗಳನ್ನು ಕಾಡಿಗಟ್ಟಿದರೂ ಮತ್ತೆ ಮತ್ತೆ ಊರಿನತ್ತ ಮುಖ ಮಾಡುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ಮಲೆಮನೆ, ಮೇಗೂರು, ಆಲೇಕಾನ್ ಮುಂತಾದ ಕಡೆಗಳಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು ಕಾಡಾನೆಗಳನ್ನು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
‘ಮಲೆಮನೆ ಸುತ್ತಮುತ್ತ ಪುಂಡಾನೆಯೊಂದು ಬೀಡು ಬಿಟ್ಟಿದ್ದು ಕಾಡಿಗಟ್ಟುವ ವೇಳೆ ಅಟ್ಟಿಸಿಕೊಂಡು ಬರುತ್ತಿದೆ. ಈ ಪುಂಡಾನೆಯನ್ನು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ಮುಂದಾಗಬೇಕಿದೆ’
-ಅಶ್ವತ್ಥ್ , ಮಲೆಮನೆ ಗ್ರಾಮಸ್ಥ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.