Kottigehara ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್: ಪ್ರಯಾಣಿಕರಿಗೆ ತೊಂದರೆ
Team Udayavani, Jun 8, 2024, 8:56 PM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೊಟ್ಟಿಗೆಹಾರವು ಹೊರನಾಡು, ದರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಆದರೆ ಇಲ್ಲಿಗೆ ಬರುವ ಪ್ರವಾಸಿಗರು ನಗರದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವಂತೆ ಈ ಭಾಗದಲ್ಲೂ ಪಾರ್ಕಿಂಗ್ ಮಾಡಿ ಸಾಗುತ್ತಾರೆ. ಆದರೆ ಇತರೆ ವಾಹನಗಳಿಗೆ ಇದರಿಂದ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ. ಇಲ್ಲಿ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ಪ್ರವಾಸಿಗರು ಹೆಚ್ಚು ಗಮನ ಹರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ
Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ
Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.