ಭೂ ವ್ಯಾಜ್ಯ ಗಲಾಟೆ: ಗಾಳಿಯಲ್ಲಿ ಗುಂಡು ಹಾರಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ
Team Udayavani, Oct 9, 2022, 3:30 PM IST
ಚಿಕ್ಕಮಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧ ಪಟ್ಟಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಂಚೇಗೌಡ – ದುಗ್ಗಪ್ಪಗೌಡ ಎಂಬುವವರ ನಡುವೆ ಜಮೀನು ವಿವಾದವಿತ್ತು. ವ್ಯಾಜ್ಯದ ಜಾಗದಲ್ಲಿ ದುಗ್ಗಪ್ಪ ಗೌಡರು ಮನೆ ನಿರ್ಮಾಣ ಮಾಡಿದ್ದಾರೆಂದು ಆರೋಪಿಸಲಾಗಿತ್ತು.
ಈ ಭೂ ವಿವಾದದ ಪಂಚಾಯ್ತಿಗೆಂದು ತೆರಳಿದ್ದವರ ಮೇಲೆ ದುಗ್ಗಪ್ಪ ಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ವ್ಯಕ್ತಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುವನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪೊಲೀಸರು ದುಗ್ಗಪ್ಪ ಗೌಡನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.