ಗುಡ್ಡ ಕುಸಿತ: ಚಾರ್ಮಾಡಿ ಆಲೇಖಾನ್- ಹೊರಟ್ಟಿ ಸಂಪರ್ಕ ಬಂದ್


Team Udayavani, Aug 5, 2019, 12:51 PM IST

ALEKHAN

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಆಲೇಖಾನ್ ಹೊರಟ್ಟಿ ಗೇಟ್ ಬಳಿ ಗುಡ್ಡ ಕುಸಿತ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿಯಿಂದ ಆಲೇಖಾನ್ ಗೆ ಸಂಪರ್ಕ ಕಲ್ಪಿಸೋ ಮಾರ್ಗ ಇದಾಗಿದ್ದು, ಗುಡ್ಡ ಕುಸಿತದಿಂದ‌ ಆಲೇಖಾನ್-  ಹೊರಟ್ಟಿ ಸಂಪರ್ಕ ಕಡಿತವಾಗಿದೆ. 50ಕ್ಕೂ ಹೆಚ್ಚು ಮನೆಗಳಿರೋ ಆಲೇಖಾನ್- ಹೊರಟ್ಟಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಗುಡ್ಡ ಕುಸಿದು ಮಾರ್ಗ ಬಂದ್ ಆಗಿತ್ತು.

ಭಾರಿ ಮಳೆಯಿಂದಾಗಿ ಇಂದು ಮತ್ತೆ ಗುಡ್ಡ ಕುಸಿದಿರೋದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಕೂಡಾ ವಾಹನ ಸವಾರರ ಪರದಾಟ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.