ಚಿಕ್ಕಮಗಳೂರಿನಲ್ಲಿ ಬಾರ್ ಗೆ ನುಗ್ಗಿ 50 ಸಾವಿರ ರೂ. ಮೌಲ್ಯದ ಲೋಕಲ್ ಮದ್ಯ ಕಳ್ಳತನ

Team Udayavani, Apr 19, 2020, 6:30 PM IST

ಚಿಕ್ಕಮಗಳೂರಿನಲ್ಲಿ ಬಾರ್ ಗೆ ನುಗ್ಗಿ 50 ಸಾವಿರ ರೂ. ಮೌಲ್ಯದ ಲೋಕಲ್ ಮದ್ಯ ಕಳ್ಳತನ

ಚಿಕ್ಕಮಗಳೂರು: ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಇಡೀ ಜಿಲ್ಲಾದ್ಯಂತ ಲಾಕ್‍ ಡೌನ್ ವಿಧಿಸಿ ಜನಸಂಚಾರಕ್ಕೆ ತಡೆ ಒಡ್ಡಲಾಗಿದೆ. ಅಗತ್ಯ ವಸ್ತುಗಳ ಮಳಿಗೆಯನ್ನು ಹೊರತುಪಡಿಸಿ ಉಳಿದಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ಅದರಂತೆ ಮದ್ಯ ಮಾರಾಟ ಮಳಿಗೆ, ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ಮುಚ್ಚಿಸಲಾಗಿದ್ದು, ಕಳ್ಳರು ಮದ್ಯ ಕದಿಯಲು ಮುಂದಾಗಿದ್ದಾರೆ.

ಲಾಕ್ ಡೌನ್ ಪ್ರಾರಂಭವಾದ ನಂತರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕಳ್ಳರು ಮದ್ಯ ಮಾರಾಟ ಮಳಿಗೆಗಳಿಗೆ ಕನ್ನ ಹಾಕಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈಗ ಕಾಫಿನಾಡಿನಲ್ಲೂ ಮದ್ಯ ಮಳಿಗೆಗಳಿಗೆ ಕನ್ನ ಹಾಕಲು ಕಳ್ಳರು ಶುರುವಿಟ್ಟುಕೊಂಡಿದ್ದು, ನಗರದ ಪಾರ್ಕ್ ಇನ್ ರೆಸ್ಟೋರೆಂಟ್‍ಗೆ ನುಗ್ಗಿ ಕಳ್ಳರು ಮದ್ಯ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ವೇಳೆ ಪಾರ್ಕ್ ಇನ್ ರೆಸ್ಟೋರೆಂಟ್‍ನ ಕಿಟಕಿ ಮುರಿದು ಒಳ ನುಗ್ಗಿರುವ ಕಳ್ಳರು ಆರು ಬಾಕ್ಸ್ ಮದ್ಯವನ್ನು ಕಳ್ಳತನ ಮಾಡಿದ್ದಾರೆ. ರೆಸ್ಟೋರೆಂಟ್ ನಲ್ಲಿ ಭಾರಿ ಮುಖಬೆಲೆಯ ಮದ್ಯಗಳಿದ್ದರೂ, ಅವುಗಳನ್ನು ಮುಟ್ಟದೇ ಸಾಮಾನ್ಯ ಮುಖಬೆಲೆಯ 50 ಸಾವಿರ ಮೌಲ್ಯದ ಮದ್ಯವನ್ನು ಕದ್ದೊಯ್ದಿದ್ದಾರೆ.

ಭಾನುವಾರ ರೆಸ್ಟೋರೆಂಟ್ ಮಾಲೀಕರು ರೆಸ್ಟೋರೆಂಟ್ ನೋಡಿಕೊಂಡು ಹೋಗಲು ಬಂದ ಸಂದರ್ಭದಲ್ಲಿ ಕಿಟಕಿ ಒಡೆದಿರುವುದು ಕಂಡು ಬಂದಿದೆ. ತಕ್ಷಣ ನಗರ ಪೊಲೀಸ್ ಠಾಣೆ ಮತ್ತು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಕಿಟಕಿ ಸರಳು ಕತ್ತರಿಸಿ ಒಳನುಗ್ಗಿರುವ ಕಳ್ಳುರು 50 ಸಾವಿರ ರೂ. ಮೌಲ್ಯದ ಲೋಕಲ್ ಮದ್ಯ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.